• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ ಗ್ಯಾಂಗ್‌ಗೆ ಸಿಕ್ತು ಜಾಮೀನು

Dec 14 2024, 12:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ

Dec 13 2024, 12:48 AM IST
ದೀಪಕ್‌ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.

ಹನೂರಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧಿಸಿದ ಪೊಲೀಸರು

Dec 11 2024, 12:48 AM IST
ಅರಿಶಿಣ ಫಸಲಿನ ಮಧ್ಯದಲ್ಲಿ ಅಪಾರ ಪ್ರಮಾಣವಾದ ಗಾಂಜಾ ಬೆಳೆದಿದ್ದ ವ್ಯಕ್ತಿಯೊರ್ವನನ್ನು ಹನೂರಿನ ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರೇಯಸಿಯರ ಜತೆಗೆ ಜಾಲಿ ರೈಡ್‌ ಹೋಗಲು ಬೈಕ್‌ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Dec 10 2024, 01:16 AM IST
ಪ್ರೇಯಸಿಯರ ಜತೆಗೆ ಜಾಲಿ ರೈಡ್‌ ಹೋಗಲು ಬೈಕ್‌ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 10 ವರ್ಷದ ಬಳಿಕ ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ನಾಳೆ ಆಪರೇಷನ್‌

Dec 10 2024, 12:31 AM IST
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರನಟ ದರ್ಶನ್‌ಗೆ ಡಿ.11ರ ಬುಧವಾರ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

ಪ್ರಿಯಕರನಿಂದ ಗೃಹಿಣಿ ಹತ್ಯೆ ಪ್ರಕರಣ: ಆರೋಪಿ ಸೆರೆ

Dec 08 2024, 01:20 AM IST
ಬಾಳೆಹೊನ್ನೂರು, ಪ್ರಿಯಕರನೊಂದಿಗೆ ಮಾತು ಬಿಟ್ಟಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಚಾಕುವಿನಿಂದ ಇರಿದು, ಕೆರೆಗೆ ತಳ್ಳಿ ಹತ್ಯೆ ಮಾಡಿದ್ದಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶನಿವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ

Dec 05 2024, 12:34 AM IST
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್‌ ಬುಕ್‌ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಪ್ರಕರಣದ ಆರೋಪಿ ರುವಾಂಡಾದಿಂದ ಭಾರತಕ್ಕೆ ಗಡೀಪಾರು

Nov 29 2024, 01:33 AM IST
ಬೆಂಗಳೂರಿನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಪ್ರಕರಣದ ಆರೋಪಿ, ಲಷ್ಕರ್-ಎ-ತೊಯ್ಬಾದ ಉಗ್ರ ಸಲ್ಮಾನ್‌ ಖಾನ್‌ನನ್ನು ರುವಾಂಡಾ ಸರ್ಕಾರ ಭಾರತಕ್ಕೆ ಗಡೀಪಾರು ಮಾಡಿದೆ.

ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ : ಕೊಂದು ಪರಾರಿ ಆದ ಆರೋಪಿ ಪತ್ತೆಗೆ ಶೋಧ

Nov 28 2024, 12:32 AM IST
ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮೃತಳ ಪ್ರಿಯಕರನ ಪತ್ತೆಗೆ ಪೂರ್ವ ವಿಭಾಗದ ಪೊಲೀಸರು ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಸೇನಾನಿಗಳ ಅವಹೇಳನ ಆರೋಪಿ ಗಡಿಪಾರಿಗೆ ಸಂಘಟನೆಗಳ ಆಗ್ರಹ

Nov 28 2024, 12:30 AM IST
ದೇಶ ಕಂಡ ಮಹಾನ್ ಚೇತನಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಆರೋಪಿಯನ್ನು ವಾರದೊಳಗೆ ಗಡಿಪಾರು ಮಾಡದಿದ್ದರೆ ತೀವ್ರ ಹೋರಾಟ ರೂಪಿಸುವುದಾಗಿ ವಿವಿಧ ಕೊಡವ ಸಂಘಟನೆಗಳು ಎಚ್ಚರಿಕೆ ನೀಡಿವೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved