• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಜಾರು ಕೊಲೆ ಆರೋಪಿ ಚೌಗುಲೆಗೆ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ

Oct 25 2024, 01:00 AM IST
ಆರೋಪಿಯನ್ನು ನ.20 ರಂದು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಮಲ್ಪೆ ಪೋಲಿಸ್ ನಿರೀಕ್ಷಕರಿಗೆ ನ್ಯಾಯಾಧೀಶರು ಆದೇಶಿಸಿದರು.

ಮನೆಗಳ್ಳತನ: ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

Oct 20 2024, 01:59 AM IST
ಎರಡೂ ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದ ಮದ್ದೂರು ಪೊಲೀಸರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿಗಳಾದ ತಿಮ್ಮಯ್ಯ, ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿತ್ತು.

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.50 ಕೋಟಿ ರು. ವಂಚಿಸಿದ್ದ ಆರೋಪಿ ಬಂಧನ

Oct 14 2024, 01:17 AM IST
ಉಡುಪಿ ಸೆನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೈಸೂರು ಜಿಲ್ಲೆ ನಂಜನಗೂಡು ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಮೃತ ಮಹಿಳೆಯ ಮೇಲೆ ಅಸಹಜ ಲೈಂಗಿಕ ಕ್ರಿಯೆ: ಆರೋಪಿ ಬಂಧನ

Oct 11 2024, 11:58 PM IST
ಮನೆಗೆ ಬಿಡುವುದಾಗಿ ಹೇಳಿ ಸುಶೀಲಮ್ಮನನ್ನು ಆಟೋ ಹತ್ತಿಸಿಕೊಂಡ ಆರೋಪಿ ಬೇರೆ ದಾರಿಯಲ್ಲಿ ಸಾಗಿದ್ದಾನೆ. ಆಗ ಸುಶೀಲಮ್ಮ ಆಟೋದಿಂದ ಆಚೆಗೆ ಜಿಗಿದಿದ್ದಾಳೆ. ಸುಹೇಲ್ ಆಟೋ ನಿಲ್ಲಿಸಿ ಆಕೆಯ ತಲೆಗೆ ಕಲ್ಲಿನಿಂದ ಹೊಡೆದಿದ್ದಾನೆ, ಸ್ಥಳದಲ್ಲೇ ಮೃತಪಟ್ಟ ಮಹಿಳೆಯನ್ನು ತನ್ನ ಆಟೋದಲ್ಲಿ ಹಾಕಿಕೊಂಡು ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದನು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ : ಆರೋಪಿ ಪ್ರದೋಷ್ ಬೆಳಗಾವಿಯಿಂದ ಬೆಂಗ್ಳೂರು ಜೈಲಿಗೆ

Oct 10 2024, 09:00 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆ, ಪತಿಯ ಬಂಧನ

Oct 09 2024, 01:41 AM IST
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಜೈಲಿನಿಂದ ಪರಾರಿಯಾಗಿದ್ದ ಆರೋಪಿ 14 ವರ್ಷದ ಬಳಿಕ ಗಂಗಾವತಿ ಪೊಲೀಸರ ವಶಕ್ಕೆ

Oct 08 2024, 01:02 AM IST
14 ವರ್ಷಗಳ ಹಿಂದೆ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಉತ್ತರ ಪ್ರದೇಶದಲ್ಲಿ ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದಿದ್ದಾರೆ.

ಐಟಿಪಿಎಲ್‌ ಬಸ್‌ ನಿಲ್ದಾಣದಲ್ಲಿ ನಿರ್ವಾಹಕನ ಮೇಲೆ ಹಲ್ಲೆ - ಪ್ರಾಣಾಪಾಯದಿಂದ ಪಾರು : ಆರೋಪಿ ಬಂಧನ

Oct 03 2024, 01:17 AM IST
ಐಟಿಪಿಎಲ್‌ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ನಿರ್ವಾಹಕನ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಾಯಗೊಂಡ ನಿರ್ವಾಹಕ ಯೋಗೇಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಹರ್ಷ ಸಿನ್ಹಾನನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ಯದ ಪಾರ್ಟಿ ವೇಳೆ ಕಾಲು ತುಳಿದಿದ್ದ ಕ್ಷುಲ್ಲಕ ಕಾರಣಕ್ಕೆ ಇರಿದು ಕೊಲೆ : ಆರೋಪಿ ಬಂಧನ

Oct 01 2024, 01:20 AM IST
ಬೆಂಗಳೂರಿನಲ್ಲಿ ಪಿತೃಪಕ್ಷದ ಪೂಜೆ ವೇಳೆ ಮದ್ಯ ಸೇವಿಸುತ್ತಿದ್ದಾಗ ಕಾಲು ತುಳಿದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸೊಣ್ಣೇನಹಳ್ಳಿ ನಿವಾಸಿ ಮೂರ್ತಿ ಮೃತ ದುರ್ದೈವಿ.

ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ

Oct 01 2024, 01:17 AM IST
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved