• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮ್ಯಾನೇಜರ್‌ಗೆ ಚುರಿ ಇರಿತ ಪ್ರಕರಣ: ಆರೋಪಿ ಬಂಧನ

Aug 14 2024, 12:48 AM IST
ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಗೃಹ ಸಚಿವರಿಂದಲೇ ಆರೋಪಿ ಶಾಸಕರ ರಕ್ಷಣೆ

Aug 14 2024, 12:45 AM IST
Defending the accused MLAs from the Home Minister himself

ಟಾರ್ಗೆಟ್‌ ಇಲ್ಯಾಸ್‌ ಕೊಲೆ ಆರೋಪಿ ಸಮೀರ್‌ ಹತ್ಯೆ

Aug 13 2024, 12:45 AM IST
ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಂದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗ ಭಾನುವಾರ ತಡರಾತ್ರಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ.

ಪೊಲೀಸರ ಮೇಲೆ ಆಯುಧದಿಂದ ಹಲ್ಲೆ : ಆತ್ಮ ರಕ್ಷಣೆಗೆ ಪೊಲೀಸರಿಂದ ಆರೋಪಿ ಬಲಗಾಲಿಗೆ ಗುಂಡು..!

Aug 12 2024, 01:05 AM IST
ಹಲಗೂರು ಸಮೀಪದ ದೇವಿರಹಳ್ಳಿ ಗೇಟ್ ಬಳಿ ಕಳೆದ ಜುಲೈನಲ್ಲಿ ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮುತ್ತುರಾಜು ಸೂಚನೆ ಮೇರೆಗೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೆರೆ

Aug 10 2024, 01:40 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಳ್ಳತನ ಪ್ರಕರಣ ಸಂಬಂಧ ಮಾಳಮಾರುತಿ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದು, ಆತನಿಂದ ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮದ ಹಾಲಿ ಸೊಲ್ಲಾಪುರದ ನಾಗರಾಜ ಸುಭಾಷ ಕಚೇರಿ (39) ಬಂಧಿತ ಆರೋಪಿ. ಮಹಾಂತೇಶ ನಗರ, ಆಂಜನೇಯ ನಗರ ಮತ್ತು ಶಿವಬಸವ ನಗರಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಮೈಸೂರು ಮುಡಾ, ವಾಲ್ಮೀಕಿ ನಿಗಮದ ಹಗರಣ ಸಿಎಂ ಸಿದ್ದರಾಮಯ್ಯ ಪ್ರಮುಖ ಆರೋಪಿ: ಬಿ.ವೈ.ವಿಜಯೇಂದ್ರ

Aug 07 2024, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್ಐಟಿ ತನಿಖೆಯಲ್ಲಿ ಕೈಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ.

ಹಾಡಹಗಲೇ ಪಿಸ್ತೂಲ್ ತೋರಿಸಿ ಆರೋಪಿ ಬಂಧಿಸಿದ ಪೊಲೀಸರು

Aug 04 2024, 01:18 AM IST
ಕಳ್ಳತನ ಪ್ರಕರಣ, ಆರೋಪಿ ಕುಟುಂಬದ ಹೈಡ್ರಾಮಾ, ಬಂಧನಕ್ಕೆ ಆರೋಪಿ ಕುಟುಂಬ ವಿರೋಧ, ಪಿಸ್ತೂಲ್‌ ತೋರಿಸಿ ಆರೋಪಿ ಬಂಧನ

ಕದ್ದ ಬೈಕ್‌ನಲ್ಲಿ ಬಿದ್ದರೂ ನೆರವಿಗೆಬಾರದ ಗೆಳೆಯನಿಗೆ ಚಾಕು ಇರಿತ : ಶಿವಾಜಿನಗರ ಠಾಣೆ ಪೊಲೀಸರಿಂದ ಆರೋಪಿ ಬಂಧನ

Aug 03 2024, 01:37 AM IST
ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗುವಾಗ ಆಯತಪ್ಪಿ ಬಿದ್ದರೂ ನೆರವಿಗೆ ಬಾರಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನಿಗೆ ಚಾಕುವಿನಿಂದ ಇರಿದಿದ್ದ ಆರೋಪಿಯ ಬಂಧನ.

ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿ ಸೆರೆ

Jul 31 2024, 01:14 AM IST
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೌಶಿಕ ಗಡಿಯಲ್ಲಿರುವ ನಂದಿನಿ ಬೂತ್‌ನ ಮಾಲೀಕ ಸತೀಶ್‌ ಎಂಬಾತನನ್ನು ಸೋಮವಾರ ಬೆಳಗ್ಗೆ ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪಿಗಳನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ಆರೋಪಿ ಕಾರು ಹತ್ತಿಸಿ ಲಾಂಗ್‌ ಬೀಸಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

23 ವರ್ಷಗಳ ನಂತರ ಖೋಟಾನೊಟು ಆರೋಪಿ ಸೆರೆ

Jul 30 2024, 12:37 AM IST
ಖೋಟಾನೋಟು ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಆರೋಪಿ ರಾಜು ಅಲಿಯಾಸ್ ಬಸವರಾಜು ನಾಯ್ಕನನ್ನು ಗಾಂಧಿಚೌಕ್‌ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved