ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಟ್ಟಿಗೆ ಭಟ್ಟಿಯಲ್ಲಿದ್ದ ಲಾರಿ ಕಳವು: ವಾಹನ ಸಮೇತ ಆರೋಪಿ ಬಂಧನ
Jun 08 2024, 12:32 AM IST
ಹರಿಹರ ತಾಲೂಕು ಮಲೆಬೆನ್ನೂರು ಪೊಲೀಸರು ಓರ್ವ ಲಾರಿ ಕಳವು ಆರೋಪಿಯನ್ನು ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿ, 10.20 ಲಕ್ಷ ಮೌಲ್ಯದ 1 ಲಾರಿ, 1 ಬೈಕ್ ಜಪ್ತು ಮಾಡಿದ್ದಾರೆ.
4 ವರ್ಷದಿಂದ ಕೋರ್ಟ್‌ಗೆ ಬಾರದ ಆರೋಪಿ ಬಂಧನ
Jun 03 2024, 01:16 AM IST
ಕೊಲೆಗೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವುದು.
ಪಾಂಗಾಳ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು: ಅಭಯ ನೀಡಿದ್ದ ಮನೆದೈವದ ನುಡಿ ಸತ್ಯವಾಯಿತು!
May 30 2024, 12:58 AM IST
ಕೊಲೆಗೀಡಾದ ಶರತ್ ಶೆಟ್ಟಿ ಮನೆಯವರು ಮನೆಯ ವರ್ತೆ ಪಂಜುರ್ಲಿ ದೈವದ ಮೊರೆ ಹೋಗಿ, ಕೋಲ ಹರಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ದೈವವು ಆರೋಪಿಯು ಎಲ್ಲಿದ್ದರೂ ಪೊಲೀಸರ ಮುಂದೆ ಬರುವಂತೆ ಮಾಡುತ್ತೇನೆ ಎಂದು ಅಭಯ ನೀಡಿತ್ತು.
ಹಸುವಿನ ಚಿತ್ರ ಆಧರಿಸಿ ಅಪಘಾತ ಆರೋಪಿ ಸೆರೆ
May 28 2024, 01:56 AM IST
ನಾಗರಬಾವಿಯಲ್ಲಿ ಹಿಟ್ ಆ್ಯಂಡ್ ರನ್ ಮಾಡಿ ನೇಪಾಳ ದೇಶದ ಪ್ರಜೆ ಸಾವಿಗೆ ಕಾರಣರಾಗಿದ್ದ ಆರೋಪಿಗಳು ಸೆರೆಯಾಗಿದ್ದಾರೆ.
ಆಸ್ಪತ್ರೆ 6ನೇ ಮಹಡಿಗೆ ಜೀಪ್ ನುಗ್ಗಿಸಿ ಆರೋಪಿ ಬಂಧಿಸಿದ ಉ.ಖಂಡ ಪೊಲೀಸರು!
May 24 2024, 12:45 AM IST
ಕಿರಿಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಿರಿಯ ವೈದ್ಯಕೀಯ ಸಿಬ್ಬಂದಿ ಬಂಧಿಸಲು ಪೊಲೀಸರು ಆಸ್ಪತ್ರೆಯ 6ನೇ ಮಹಡಿಯ ವಾರ್ಡ್‌ನೊಳಗೆ ಜೀಪ್ ನುಗ್ಗಿಸಿದ ಅಚ್ಚರಿಯ ಘಟನೆಯೊಂದು ಉತ್ತರಾಖಂಡದ ಋಷಿಕೇಷದಲ್ಲಿರುವ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಅಂಜಲಿ ಹತ್ಯೆ ಆರೋಪಿ ಸಿಐಡಿ ಪೊಲೀಸರ ವಶಕ್ಕೆ
May 23 2024, 01:08 AM IST
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಬುಧವಾರ ಸಿಐಡಿಯ ಒಂದು ತಂಡ ಕಿಮ್ಸ್‌ನಲ್ಲಿರುವ ಆರೋಪಿ ವಿಶ್ವನಾಥ ಅಲಿಯಾಸ್ ಗಿರೀಶ್ ಸಾವಂತ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆಗೆ ಒಳಪಡಿಸಿತು.
ಅಂಜಲಿ ಹತ್ಯೆ ಆರೋಪಿ ಕಿಮ್ಸ್‌ನಿಂದ ಬಿಡುಗಡೆ, ಸಿಐಡಿ ವಶಕ್ಕೆ
May 23 2024, 01:01 AM IST
ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಗ್ಗೆ ವೈದ್ಯರು ಫಿಟ್ನೆಸ್ ವರದಿ ನೀಡಿ ಬುಧವಾರ ಬೆಳಗ್ಗೆ ಬಿಡುಗಡೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸಿಐಡಿ ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಆತನನ್ನು ವಶಕ್ಕೆ ಪಡೆದಿದೆ.
ಬೃಹತ್ ಕಾಡುಕೋಣ ಬೇಟೆ: ಆರೋಪಿ ಬಂಧನ
May 21 2024, 12:45 AM IST
ಬೃಹತ್ ಕಾಡುಕೋಣ ಬೇಟೆಯಾಡಿ ಅದರ ಮಾಂಸ ಕೊಂಡೊಯ್ಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಡಿಕೇರಿ ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಜಗಳದ ವೇಳೆ ತಳ್ಳಾಟ: ವಿದ್ಯುತ್ ತಾಗಿ ಪೋಕ್ಸೋ ಆರೋಪಿ ಸಾವು
May 18 2024, 01:31 AM IST
ಇತ್ತೀಚೆಗೆ ನಗರದಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿರುವ ಸಂಪಂಗಿರಾಮನಗರ ಠಾಣೆ ಪೊಲೀಸರು ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
16 ವರ್ಷ ಬಳಿಕ ಸಿಕ್ಕಿ ಬಿದ್ದ ಆರೋಪಿ
May 18 2024, 12:36 AM IST
ಕಳೆದ 16 ವರ್ಷಗಳ ಹಿಂದೆ ಹಸುಗಳನ್ನು ಸಾಗಾಣೆ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೊಳ್ಳೇಗಾಲ ಉಪವಿಭಾಗ ಅಪರಾಧ ಪತ್ತೆದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
...
15
16
17
18
19
20
21
22
23
...
27
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!