ನೆಟ್ಟಾರು ಹತ್ಯೆ ಕೇಸ್ 4ನೇ ಆರೋಪಿ ಸೆರೆ
May 11 2024, 01:32 AM ISTಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ ಸೇರಿ ಮೂರು ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತಂಡ ಹಾಸನದ ಸಕಲೇಶಪುರದಲ್ಲಿ ಪತ್ತೆ ಮಾಡಿ ಬಂಧಿಸಿದೆ. ಆರೋಪಿ ಪತ್ತೆಗೆ ಎನ್ಐಎ 5 ಲಕ್ಷ ರು. ಬಹುಮಾನ ಘೋಷಿಸಿತ್ತು.