• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಚಾಣದ ಹಾಸಿಗೆಯಲ್ಲಿ ಭ್ರಷ್ಟಾಚಾರ ಆರೋಪಿ ಶಯನ!

Mar 28 2024, 12:48 AM IST
ಸುಖದ ಸುಪ್ಪತ್ತಿಗೆಯಲ್ಲಿ ಮಲಗುವುದು ಎಲ್ಲರ ಕನಸಾಗಿರುತ್ತದೆ. ಹಾಗೆಯೇ ಇಲ್ಲೊಬ್ಬ ಭ್ರಷ್ಟ ರಾಜಕಾರಣಿ ಕಾಂಚಾಣದಿಂದ ಆವೃತವಾಗಿರುವ ಹಾಸಿಗೆಯಲ್ಲಿ ಮಲಗಿರುವ ದೃಶ್ಯ ವೈರಲ್‌ ಆಗಿದೆ.

ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ

Mar 25 2024, 12:46 AM IST
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.

ಕಳ್ಳತನವಾಗಿದ್ದ ಸ್ಕೂಟಿ ಸಮೇತ ಆರೋಪಿ ಬಂಧನ

Mar 21 2024, 01:09 AM IST
ಗುಳೇದಗುಡ್ಡ: ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್ ಸಮೇತ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರದ ಆರೋಪಿ ಲಕ್ಷ್ಮಣ ಅಂಬಾಜಿ ಗಣಾಚಾರಿ ಬೈಕ್‌ ಕಳ್ಳತನ ಮಾಡಿದ್ದ ಆರೋಪಿ. ಈತ ಕಳೆದ 2023ರ ಅಕ್ಟೋಬರ್ 3 ರಂದು ಬಸವೇಶ್ವರ ನಗರದ ಮೆಹಬೂಬಸಾಬ್ ಮಕ್ತುಮಸಾಬ್ ಮುಲ್ಲಾ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ಮೆಹಬೂಬ್ ಸಾಬ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ತಲೆಮರೆಸಿದ್ದ ಅತ್ಯಾಚಾರ ಆರೋಪಿ ಸೆರೆ

Mar 21 2024, 01:03 AM IST
ಮಧ್ಯಪ್ರದೇಶದ ಸಜಾಪುರ್ ಮೂಲದ ಮನಿಶ್ ಮಾಲ್ವಿಯ (26) ಬಂಧಿತ ಆರೋಪಿ. ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಮಾಲೆ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ದಂಪತಿಯೊಂದಿಗೆ ವಾಸವಾಗಿದ್ದ ಬಾಲಕಿಯೊಬ್ಬಳ ಮೇಲೆ ಈತ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ.

ಚಿನ್ನದಂಗಡಿ ಶೂಟೌಟ್‌ ವೇಳೆ ಗಾಯಗೊಂಡಿದ್ದ ಆರೋಪಿ ಸಾವು

Mar 20 2024, 01:19 AM IST
ಇತ್ತೀಚೆಗೆ ಕೊಡಿಗೇಹಳ‍್ಳಿ ಸಮೀಪದ ಚಿನ್ನಾಭರಣ ಮಳಿಗೆ ಮಾಲಿಕನ ಮತ್ತು ಅವರ ಸೋದರ ಸಂಬಂಧಿ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದ ಮಧ್ಯಪ್ರದೇಶ ರಾಜ್ಯದ ಕುಖ್ಯಾತ ದರೋಡೆಕೋರರ ತಂಡವನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ಸು ಕಂಡಿದ್ದಾರೆ.

ಕಡವೆ ಬೇಟೆ: ಆರೋಪಿ ಬಂಧನ

Mar 17 2024, 01:52 AM IST
ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿರ್ಯೋವನನ್ನು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ರೆಡಿಟ್ ಕಾರ್ಡ್‌ ವಂಚನೆ: ಹಣ ದೋಚಿದ್ದ ಆರೋಪಿ ಬಂಧನ

Mar 15 2024, 01:16 AM IST
ವ್ಯಕ್ತಿಯೊಬ್ಬರ ಬಳಿ ಇದ್ದ ಹಳೆಯ ಕ್ರೆಡಿಟ್ ಕಾರ್ಡ್‌ ಗಳನ್ನು ಹೊಸಕಾರ್ಡ ಮಾಡಿಕೊಡುವುದಾಗಿ ನಂಬಿಸಿ ೩.೨೯ ಲಕ್ಷ ಹಣ ದೋಚಿದ ಆರೋಪಿಯನ್ನು ಬೀರೂರು ಪೊಲೀಸರು ಪತ್ತೆಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಪ್ರಾಪ್ತೆ ಮೇಲಿನ ರೇಪ್‌ ಆರೋಪಿ ಜಾಮೀನಿಗೆ ನಕಾರ

Mar 07 2024, 01:53 AM IST
ಅಪ್ರಾಪ್ತೆ ಮೇಲೆ ಎರಡು ವರ್ಷಗಳಿಂದ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

Mar 02 2024, 01:47 AM IST
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ತಂಡದ ಪೊಲೀಸರು ಆರೋಪಿ ಶಂಕರ್ ಮುಖಿಯಾನನ್ನು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಫೆ.13ರಂದು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿ ಕಳ್ಳತನ ಮಾಡಿದ್ದ ಚಿನ್ನದ ಒಡವೆಗಳನ್ನು ದಸ್ತಗಿರಿ ಮಾಡಿದ್ದಾರೆ.

ಬೈಕ್ ಕಳವು: ಆರೋಪಿ ಬಂಧನ

Feb 29 2024, 02:06 AM IST
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಉಪವಿಭಾಗದ ಕಡೂರು, ಬೀರೂರು, ತರೀಕೆರೆ ಹಾಗೂ ಇತರೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಗಳ ಆರೋಪಿಯನ್ನುಬಂಧಿಸಿದ ಕಡೂರು ಪೊಲೀಸರು 1,38,400 ರು. ಮೌಲ್ಯದ 4 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved