• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಆರೋಪಿ ಬಂಧನಕ್ಕೆ ರಸ್ತೆಗಿಳಿದ ಸಿದ್ದಿಗಳು

Feb 27 2024, 01:33 AM IST
ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಸಿದ್ದಿ ಯುವಕನ ಕೊಲೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡ ಆರೋಪಿ ಬಂಧಿಸುವಂತೆ ಸೋಮವಾರ ಸಿದ್ದಿ ಸಮುದಾಯದ ಸಾವಿರಾರು ಜನ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ಬೈಕ್‌ಗೆ ಡಿಕ್ಕಿ ಆಗಿದ್ದಕ್ಕೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ಆರೋಪಿ ಸೆರೆ

Feb 19 2024, 01:35 AM IST
ಬೈಕ್‌ ಟಚ್ ಆಗಿದ್ದಕ್ಕೆ ಇನ್ನೊಬ್ಬ ಬೈಕ್‌ ಸವಾರನ ಮೇಲೆ ಏಕಾಏಕಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದ ಬೈಕ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶರಣಗೌಡ ಪಾಟೀಲ ಬಂಧನಕ್ಕೆ ಕುರುಬರ ಸಂಘ ಮನವಿ

Feb 15 2024, 01:32 AM IST
ಡಾ. ಶಶಿಧರ ಹಟ್ಟಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾದ ಗಜೇಂದ್ರಗಡ ತಾಲೂಕಿನ ಸರ್ಜಾಪುರ ಗ್ರಾಮದ‌ ಆರೋಪಿ ಶರಣಗೌಡ ಪಾಟೀಲನನ್ನು ಶೀಘ್ರವೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರೋಣ ಘಟಕ ಆಗ್ರಹಿಸಿದೆ.

ಭೂವಿಜ್ಞಾನಿ ಹತ್ಯೆ: ಆರೋಪಿ ವಿರುದ್ಧ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

Feb 05 2024, 01:48 AM IST
ಕಳೆದ ನವೆಂಬರ್‌ನಲ್ಲಿ ನಡೆದಿದ್ದ ಹಿರಿಯ ಭೂ ವಿಜ್ಞಾನಿ ಕೆ.ಎಸ್‌.ಪ್ರತಿಮಾ(43) ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು, ಆರೋಪಿ ಕಿರಣ್‌ ವಿರುದ್ಧ ನ್ಯಾಯಾಲಯಕ್ಕೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಭದ್ರಾವತಿಯಲ್ಲಿ ಗೋವಿನ ಮೂಳೆ, ಮಾಂಸ ಪತ್ತೆ: ಆರೋಪಿ ಬಂಧನ

Feb 04 2024, 01:34 AM IST
ಭದ್ರಾವತಿ ನಗರದ ಭದ್ರಾನದಿ ಸಮೀಪದ ಅಡಕೆ ತೋಟವೊಂದರ ಕಟ್ಟಡದಲ್ಲಿ ಅಪಾರ ಪ್ರಮಾಣದ ಗೋವಿನ ಮೂಳೆಗಳು ಪತ್ತೆಯಾಗಿರುವ ಘಟನೆ ಹಳೇ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ರಸ್ತೆ ಭದ್ರಾನದಿಯ ದಡದಲ್ಲಿನ ಎಚ್.ಎಂ. ಟಿಂಬರ್ ಅಂಡ್ ರ‍್ನಿಚರ್ ಅಂಗಡಿಯ ಹಿಂಭಾಗದ ಸಿಮೆಂಟ್ ಕಟ್ಟಡದಲ್ಲಿ ಗೋವಿನ ಮೂಳೆ, ಚರ್ಮಗಳಿವೆ ಎಂದು ವ್ಯಕ್ತಿಯೊಬ್ಬರು ಇ-ಮೇಲ್ ಮೂಲಕ ಪಿಎಸ್ಐಗೆ ಮಾಹಿತಿ ನೀಡಿದ್ದರು.

ಟ್ರಸ್ಟ್‌ಗೆ ದೇಣಿಗೆ ನೀಡುವುದಾಗಿ ನಂಬಿಸಿ 1.10 ಕೋಟಿ ರು. ವಂಚಿಸಿದ್ದ ಆರೋಪಿ ಬಂಧನ

Feb 04 2024, 01:31 AM IST

ಟ್ರಸ್ಟ್‌ಗೆ ದೇಣಿಗೆ ನೀಡುವುದಾಗಿ ನಂಬಿಸಿ 1 ಕೋಟಿ 10 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಿಮ್ಸ್‌ಗೆ, ಸಂತ್ರಸ್ತೆಗಿಲ್ಲ ಚಿಕಿತ್ಸೆ

Jan 18 2024, 02:03 AM IST
ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ಕೊಡಿಸದೇ ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ

Jan 17 2024, 01:51 AM IST
ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ವೇಳೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವಾಗ ಪೊಲೀಸರ ಗುಂಡೇಟಿಗೆ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪರಾರಿಯಾಗಿದ್ದ ಎಂ.ಕೆ.ಪೂರ್ಣೇಶನನ್ನು ಬಾಳೆಹೊನ್ನೂರು ಪೊಲೀಸರು ಮಂಗಳವಾರ ಬೆಳಿಗ್ಗೆ ಮಾಗಲು ಗ್ರಾಮದ ಬಳಿ ಬಂಧಿಸಿದ್ದಾರೆ.

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ್ದಕೇಸಿನ ಪ್ರಮುಖ ಆರೋಪಿ ಸೆರೆ!

Jan 11 2024, 01:31 AM IST
ಕೇರಳ ಪ್ರೊಫೆಸರ್‌ವೊಬ್ಬರನ್ನು ಪ್ರಶ್ನೆಪತ್ರಿಕೆಯಲ್ಲಿ ಆಕ್ಷೇಪಾರ್ಹ ಪ್ರಶ್ನೆ ಕೇಳಿದ ಹಿನ್ನೆಲೆ ಕೈ ಕತ್ತರಿಸಿದ ಘಟನೆ ನಡೆದ 13 ವರ್ಷಗಳ ಬಳಿಕ ಆರೋಪಿ ವಿದ್ಯಾರ್ಥಿಯನ್ನು ಬಂಧನ ಮಾಡಲಾಗಿದೆ.

ಮತ್ತೊಮ್ಮೆ ಸಿದ್ದು ಸಿಎಂ, ಅಂಬಾರಿ ಆನೆಗಳಾದ ಬಲರಾಮ, ಅರ್ಜುನ ಸಾವು, ಹೊಗೆಬಾಂಬ್‌ನಲ್ಲಿ ಮನೋರಂಜನ್ ಆರೋಪಿ...

Dec 31 2023, 01:30 AM IST
2023ರಲ್ಲಿ ಮೈಸೂರು ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ಘಟನಾವಳಿ ಕುರಿತು ಚುಟುಕಾಗಿ ಜನತೆಗೆ ತಿಳಿಸುವ ಪ್ರಯತ್ನ. ರಾಜಕೀಯ, ಸಾಂಸ್ಕೃತಿಕ, ಮಹನೀಯರ ಅಗಲಿಕೆ, ಅಪರಾಧ ಪ್ರಕರಣಗಳಲ್ಲಿ ಮೈಸೂರು ಜಿಲ್ಲೆಗೆ ಕಪ್ಪುಚುಕ್ಕಿ ಜೊತೆಗೆ ಪ್ರಶಸ್ತಿಗಳ ಸರಮಾಲೆ, ಪ್ರಮುಖ ಅಭಿವೃದ್ಧಿ ಕಾಮಗಾರಿಗಳು... ಹೀಗೇ... ನೋವು, ನಲಿವುಗಳೊಂದಿಗೆ ಉರುಳಿದ 2023
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved