• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು

Jan 01 2025, 01:01 AM IST
ಮಹಜರು ಮಾಡಲು ಕರೆದುಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ : ಆರೋಪಿ ಐಶ್ವರ್ಯಾ ದಂಪತಿ ಎಂಟು ದಿನ ಪೊಲೀಸ್‌ ಕಸ್ಟಡಿಗೆ

Dec 31 2024, 01:30 AM IST
ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿ ವನಿತಾ ಐತಾಳ್‌ ಅವರಿಂದ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್‌ನನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು 8 ದಿನ ಕಸ್ಟಡಿಗೆ ಪಡೆದಿದ್ದಾರೆ.

ಮಕ್ಕಳನ್ನು ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಬಂಧನ

Dec 26 2024, 01:03 AM IST
ಈ ನಾಲ್ವರು ಮಕ್ಕಳನ್ನು ಗಮನಿಸಿ ಜ್ಯೋತಿಷಿ ವಿಷ್ಣುರಾವ್ ಮಕ್ಕಳಿಗೆ ನೆರವು ನೀಡುವುದಾಗಿ ಹೇಳಿ ನಾಲ್ವರನ್ನು ಉಪ್ಪಾರ ಪೊಲೀಸ್ ಠಾಣಾ ವ್ಯಾಪ್ತಿಯ ವೀನಸ್ ಎಂಬ ವಸತಿಗೃಹವೊಂದಕ್ಕೆ ಕರೆದೊಯ್ದನು. ನಂತರ ಅವರಲ್ಲಿದ್ದ 30 ಸಾವಿರ ರು.ಗಳನ್ನು ಕಸಿದುಕೊಂಡು ರೂಂನಲ್ಲಿ ಕೂಡಿ ಹಾಕಿ ಲಿಖಿತ್ ಎಂಬ ಬಾಲಕನ ತಾಯಿ ಸುಮಂಗಲಿಗೆ ಆರೋಪಿ ಕರೆ ಮಾಡಿ, ನಿಮ್ಮ ಮಗ ಹಾಗೂ ಆತನ ಮೂವರು ಗೆಳೆಯರು ನನ್ನ ಬಳಿಯಿದ್ದಾರೆ.

ರಾಜ್ಯ, ಹೊರ ರಾಜ್ಯಗಳ ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿ ಸೆರೆ

Dec 23 2024, 01:03 AM IST
ರಾಜ್ಯ,ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಪುಟ...3ಕ್ಕೆಕೋರ್ಟ್‌ ಆವರಣದಲ್ಲೇ ಕತ್ತು ಕೊಯ್ದುಕೊಂಡ ಆರೋಪಿ

Dec 21 2024, 01:16 AM IST
ವಿಜಯಪುರ: ಹಲವು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯೊಬ್ಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ವೇಳೆ ವಿಜಯಪುರ ಜಿಲ್ಲಾ ಕೋರ್ಟ್‌ನಲ್ಲಿಯೇ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ಶಿವಾನಂದ ಹೊಸಮನಿ ಎಂಬಾತ ನ್ಯಾಯಾಲಯದ ಆವರಣದಲ್ಲಿಯೇ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

3 ಕೋಟಿ ರು. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ - ವಶ : ಆರೋಪಿ ಬಂಧನ

Dec 17 2024, 01:45 AM IST
ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಸೋಮವಾರ ದಾಳಿ ನಡೆಸಿರುವ ಬೆಂಗಳೂರು ಮತ್ತು ಮೈಸೂರು ವಿಭಾಗದ ಅರಣ್ಯ ಇಲಾಖೆ ಜಾಗೃತ ದಳದ ಅಧಿಕಾರಿಗಳ ತಂಡ 3 ಕೋಟಿ ರು. ಮೌಲ್ಯದ ತಿಮಿಂಗಲ ವಾಂತಿ ಹಾಗೂ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದೆ.

ವಕೀಲನ ಮೇಲೆ ಹಲ್ಲೆ: ಆರೋಪಿ ಬಂಧನಕ್ಕೆ ಆಗ್ರಹ

Dec 15 2024, 02:01 AM IST
ಉಡುಪಿ ವಕೀಲರ ಸಂಘದ ಸದಸ್ಯ, ನ್ಯಾಯವಾದಿ ರಾಜನ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಉಡುಪಿ ವಕೀಲರ ಸಂಘ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ನಿಯೋಗವು ಶನಿವಾರ ಜಿಲ್ಲಾ ಎಸ್ಪಿ ಡಾ.ಅರುಣ್ ಅವರಿಗೆ ಮನವಿ ಸಲ್ಲಿಸಿತು.

ಬೆಂಗಳೂರು : ಸ್ನೇಹಿತನ ಮನೆಗೆ ಪಾರ್ಟಿಗೆ ಬಂದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಟೆಕಿ ಸೆರೆ

Dec 14 2024, 01:32 AM IST
ಸ್ನೇಹಿತನ ಮನೆಗೆ ಪಾರ್ಟಿಗೆ ಬಂದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೌದೆ ತರುವ ನೆಪದಲ್ಲಿ ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ

Dec 14 2024, 01:30 AM IST
ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಶ್ರೀಗಂಧ ಮರ ಕಳವು : ಆರೋಪಿ ಅರೆಸ್ಟ್‌

Dec 14 2024, 12:46 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ಅರಣ್ಯದಲ್ಲಿ ಶ್ರೀಗಂಧದ ಮರ ಕಡಿದು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 27
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved