• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಟಿಐ: ರಾಜ್ಯದಲ್ಲಿ 40 ಸಾವಿರ, ಜಿಲ್ಲೆಯಲ್ಲಿ 1600 ಅರ್ಜಿ ಬಾಕಿ

Oct 19 2025, 01:02 AM IST
ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳಿವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿ ಒದಗಿಸಬೇಕು.

ಸ್ಪೀಕರ್‌ ಕಚೇರಿ ಆರ್‌ಟಿಐ ವ್ಯಾಪ್ತಿಗೆ ತನ್ನಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Oct 17 2025, 01:01 AM IST
ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬರುತ್ತಿವೆ. ಸ್ಪೀಕರ್ ಕಚೇರಿ ಮೂಲಕ ನಡೆದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದೊಂದು ಸಂವಿಧಾನ ಬದ್ಧ ಪೀಠವಾಗಿದೆ. ಆದರೆ, ಈಗ ಈ ಪೀಠಕ್ಕೆ ಅಗೌರವ ತರುವ ಕಾರ್ಯಗಳು ನಡೆಯುತ್ತಿವೆ.

ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ

Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.

ಆರ್‌ಟಿಐ ಅರ್ಜಿ ಉಪೇಕ್ಷಿಸಿದರೆ ಅಧಿಕಾರಿಗಳಿಗೆ 1 ಲಕ್ಷ ದಂಡ

Sep 07 2025, 01:00 AM IST
ರಾಮನಗರ: ಮಾಹಿತಿ ಹಕ್ಕು ಕಾಯ್ದೆಯಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿದ ಅರ್ಜಿಗಳನ್ನು ಅಧಿಕಾರಿಗಳು ಉಪೇಕ್ಷಿಸಿದರೆ ದಂಡ ಮತ್ತು ಶಿಸ್ತು ಕ್ರಮದ ಜೊತೆಗೆ ಒಂದು ಲಕ್ಷ ರು.ಗಳವರೆಗೆ ಪರಿಹಾರ ನೀಡಬೇಕಾಗುತ್ತದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ಧೀನ್ ಕೆ.ಮಾಣಿ ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ಲಗಾಮು : ಆರ್‌ಟಿಐ ವ್ಯಾಪ್ತಿಗೆ ಬಿಸಿಸಿಐ?

Jul 24 2025, 01:05 AM IST
ವಿಶ್ವದ ಸಿರಿವಂತ ಕ್ರಿಕೆಟ್‌ ಸಂಸ್ಥೆ ಅಂತಲೇ ಗುರುತಿಸಿಕೊಂಡಿರುವ ಬಿಸಿಸಿಐ ಮೇಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಖಾಸಗಿಯಾಗಿಯೇ ಉಳಿದಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಸೇರಿಸಲು ಸಂಸತ್‌ನಲ್ಲಿ ಮಸೂದೆ ಮಂಡಿಸಿದೆ.

ಆರ್‌ಟಿಐ ದ್ವಿತೀಯ ಮೇಲ್ಮನವಿ: ಜಿಲ್ಲೆಯಲ್ಲಿ 559 ಪ್ರಕರಣ

Jul 20 2025, 01:17 AM IST
ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಹೊಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ 2ನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದೆ. ನವೆಂಬರ್ ವೇಳೆಗೆ ಜಿಲ್ಲಾ ಹಂತದಲ್ಲಿ ಕಲಾಪ ನಡೆಸುವ ಮೂಲಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ಹಕ್ಕು ಆಯೋಗ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದ್ದಾರೆ.

ಆರ್‌ಟಿಐ ಕಾಯ್ದೆ ದುರ್ಬಳಕೆ ತಡೆದು, ಕಿರುಕುಳ ತಪ್ಪಿಬೇಕು

Jul 20 2025, 01:15 AM IST
ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತ, ಆರ್‌ಟಿಐ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿರುವ ಹಿನ್ನೆಲೆ ಅಂಥವರ ಆಸ್ತಿಯನ್ನು ತನಿಖೆಗೊಳಪಡಿಸಿ, ಕಪ್ಪುಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಿಗೆ ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ನೇತೃತ್ವದಲ್ಲಿ ಮನವಿ ಅರ್ಪಿಸಲಾಯಿತು.

ಆರ್‌ಟಿಐ ಕಾರ್ಯಕರ್ತನಿಂದ ಸರ್ಕಾರಿ ನೌಕರರಿಗೆ ಕಿರುಕುಳ

Jun 22 2025, 11:47 PM IST
ಹೊಸಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಅವರಿಗೆ ಸಂಬಂಧಿಸದ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ನಾರಾಯಣಸ್ವಾಮಿ ಆಗ್ರಹಿಸಿದರು.

ಆರ್‌ಟಿಐ ಕಾಯ್ದೆಯ ಬಗ್ಗೆ ಅಧಿಕಾರಿಗಳಿಗೆ ಬೇಡ ಭಯ: ಡಿಸಿ ದಿವ್ಯ ಪ್ರಭು

Feb 21 2025, 11:49 PM IST
ಧಾರವಾಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಶುಕ್ರವಾರ ಮಾಹಿತಿ ಹಕ್ಕು ಅಧಿನಿಯಮ ಕುರಿತು ಕಾರ್ಯಾಗಾರ ನಡೆಯಿತು.

ಡಿಕೆಶಿ ಸೇರಿ ಆಸ್ತಿ ವಿವರ ಸಲ್ಲಿಸದ 140 ಶಾಸಕರು! ಆರ್‌ಟಿಐ ಮೂಲಕ ಪಡೆದಿರುವ ಮಾಹಿತಿ

Oct 03 2024, 12:06 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಉಪಮುಖ್ಯಮಂತ್ರಿ ಸೇರಿದಂತೆ ಏಳು ಸಚಿವರು ಸೇರಿ 140 ಶಾಸಕರು ಇನ್ನೂ ತಮ್ಮ ಆಸ್ತಿವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿಲ್ಲ.

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved