22 ದಿನಗಳಲ್ಲಿ ₹25 ಲಕ್ಷ ಮೌಲ್ಯದ ಬೆಳೆ - ಆಸ್ತಿ ಹಾನಿ
Dec 06 2024, 08:57 AM ISTಚಿಕ್ಕಮಗಳೂರು, ಜಿಲ್ಲೆಯಲ್ಲಿ ಆನೆಗಳ ಉಪಟಳ ಹೆಚ್ಚಳವಾಗಿದೆ. ಎಲ್ಲಿ ನೋಡಿದರಲ್ಲಿ ಆನೆಗಳ ಓಡಾಟ, ಬೆಳೆ ಹಾನಿ, ಆಸ್ತಿ ನಷ್ಟ, ಆಗಾಗ ಮಾನವನ ಪ್ರಾಣ ಹಾನಿ ಸಂಭವಿಸುತ್ತಿದೆ. ಈ ಕುರಿತು ಎಲ್ಲೆಡೆ ಚರ್ಚೆಗಳು, ಪ್ರತಿಭಟನೆಗಳು ಸಹ ನಡೆಯುತ್ತಿವೆ.