ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ
Dec 11 2024, 12:46 AM ISTಧಾರವಾಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಕ ಔಷಧಿ ಮಾತ್ರೆ ಉಚಿತವಾಗಿ ವಿತರಿಸಲಾಗುತ್ತದೆ. ಶಾಲಾ-ಕಾಲೇಜುಗಳಿಂದ ಹೊರಗುಳಿದ ಮಕ್ಕಳಿಗೆ ಮಾಪ್ ಆಪ್ ಸುತ್ತಿನಲ್ಲಿ ಡಿ. 16ರಂದು ಈ ಮಾತ್ರೆ ನೀಡಲಾಗುತ್ತದೆ.