ಬಲವಂತದ ಬಂದ್, ವಾಹನ. ಆಸ್ತಿ ಹಾನಿಗೆ ಅವಕಾಶವಿಲ್ಲ- ಎಸ್ಪಿ ಎಚ್ಚರಿಕೆ
Mar 22 2025, 02:02 AM ISTಕನ್ನಡ ಒಕ್ಕೂಟಗಳ ಅಧ್ಯಕ್ಷ ವಾಟಾಳ್ ನಾಗರಾಜ, ಸಾ.ರಾ.ಗೋವಿಂದ್ ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ದಾವಣಗೆರೆ ನಗರದಲ್ಲೂ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.