ಮಹಾರಾಷ್ಟ್ರದಲ್ಲಿ ಚುನಾವಣೆ ಹಾಗೂ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ ಎನ್ನುವ ಕಾರಣಕ್ಕಾಗಿ ಬಿಜೆಪಿ ನಾಯಕರು ವಕ್ಫ್ ಆಸ್ತಿ ಕುರಿತು ಇಲ್ಲಸಲ್ಲದ ವದಂತಿ ಹಬ್ಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಆರೋಪಿಸಿದರು.
ಇಡೀ ಗ್ರಾಮವನ್ನೇ ತನ್ನ ಆಸ್ತಿ ಎಂದು ನಮೂದಿಸಿದ್ದಷ್ಟೇ ಅಲ್ಲ, ಐತಿಹಾಸಿಕ ಬೀದರ್ ಕೋಟೆಯ ಒಂದಷ್ಟು ಭಾಗ, ಅಷ್ಟೂರ ಗುಂಬಜಗಳ ಆಸ್ತಿಯನ್ನೂ ತನ್ನದೆಂದು ವಕ್ಫ್ ಮಂಡಳಿ ಮೊಹರು ಒತ್ತಿರುವ ಪ್ರಕರಣಗಳು ಬೆಳಕಿಗೆ