ಹಿಂದೂಗಳ ರುದ್ರಭೂಮಿ ಪ್ರಾಥಮಿಕ ಶಾಲೆಯೂ ವಕ್ಫ್ ಆಸ್ತಿ
Nov 04 2024, 12:30 AM ISTಬೂದನೂರು ಗ್ರಾಮದ ಸರ್ವೇ ನಂ.೩೧೩ರಲ್ಲಿ ೧.೧೩ ಎಕರೆ ಸರ್ಕಾರಿ ಕಟ್ಟೆ ಜಾಗವನ್ನು ೨೦೧೭ರಲ್ಲಿ ವಕ್ಫ್ ಆಸ್ತಿ ಎಂದು ತಿದ್ದುಪಡಿ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕಾಲಾಂತರದಲ್ಲಿ ಹಿಂದೂಗಳ ರುದ್ರಭೂಮಿ, ದೇವಸ್ಥಾನ, ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ಬದಲಾಗಿರಬಹುದೆಂದು ಶಂಕಿಸಲಾಗಿದೆ.