• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಗಳ ಮಠ, ಮಂದಿರಗಳ ಆಸ್ತಿ ರಕ್ಷಣೆಗೆ ಒತ್ತಾಯ

Nov 17 2024, 01:16 AM IST
ದಾವಣಗೆರೆ: ವಕ್ಫ್ ಮಂಡಳಿಯು ರೈತರು, ಮಠ ಮಂದಿರ, ರೈತರು, ಜನರ ಆಸ್ತಿ, ಜಮೀನುಗಳನ್ನು ತನ್ನ ವಶಕ್ಕೆ ಪಡೆಯಬಹುದಾಗಿದ್ದು, ನಮ್ಮ ಜಮೀನು ವಕ್ಫ್ ನ್ಯಾಯ ಮಂಡಳಿಗೆ ಹೋದರೆ ಅದನ್ನು ಪ್ರಶ್ನಿಸುವಂತಿಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್ ಜನರಲ್‌ ಅಶೋಕ ಹಾರನಹಳ್ಳಿ ಕಳವಳ ವ್ಯಕ್ತಪಡಿಸಿದರು.

ಆಸ್ತಿ ಖಾತೇಲಿ ತಪ್ಪು ತಿದ್ದಿಕೊಳ್ಳಲು 2 ದಿನ ಅವಕಾಶ: ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌

Nov 16 2024, 01:45 AM IST
ನಗರ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದಕ್ಕೂ ಮುನ್ನ ತಮ್ಮ ಆಸ್ತಿಯ ಖಾತಾದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸೋಮವಾರದಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದರು.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ : ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ಸಮನ್ಸ್‌!

Nov 16 2024, 12:38 AM IST
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ರಾಜ್ಯ ವಸತಿ ಸಚಿವ ಜಮೀರ್ ಅಹಮದ್‌ ಖಾನ್‌ ಅವರಿಗೆ ಡಿ.3ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಮಕ್ಕಳು ಈ ದೇಶದ ಭವಿಷ್ಯದ ಬೌದ್ಧಿಕ ಆಸ್ತಿ: ಹೆಚ್.ಆನಂದ್ ಕುಮಾರ್

Nov 16 2024, 12:33 AM IST
Children are the future intellectual property of this country: H. Anand Kumar

ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ

Nov 16 2024, 12:33 AM IST
ಶಿಕ್ಷಣ ಇಂದಿನ ದಿನಮಾನಗಳಲ್ಲಿ ಅತ್ಯಂತ ಮಹತ್ವ ಪಡೆದಿದೆ

ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡಾ ವಕ್ಫ್‌ ಆಸ್ತಿ!

Nov 16 2024, 12:33 AM IST
ಸ್ಮಶಾನ ಭೂಮಿ, ಸರ್ಕಾರಿ ಆಸ್ತಿ, ರೈತರ ಜಮೀನಿಗೆ ವಕ್ಕರಿಸಿದ ವಕ್ಫ್‌ ತಾಲೂಕಿನ ಜನತೆಯ ನಿದ್ದೆಗೆಡಿಸಿದೆ. ಸಾರ್ವಜನಿಕರು ಭಯದ ವಾತಾವರಣದಲ್ಲಿಯೇ ತಮ್ಮ ಪಹಣಿ ಪತ್ರಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಯಣ್ಣನ ಹುಟ್ಟೂರು ಸಂಗೊಳ್ಳಿ, ಮಲ್ಲಮ್ಮನ ಬೆಳವಡಿ ಸ್ಮಶಾನ ಭೂಮಿಯ ಪಹಣಿಯಲ್ಲಿ ವಕ್ಫ್‌ ದಾಖಲಾತಿಯ ನಂತರ ಈಗ ಸಂಪಗಾಂವ ಗ್ರಾಮದ ಸರ್ಕಾರಿ ಜಮೀನು ಕೂಡ ವಕ್ಫ್‌ ಆಸ್ತಿ ಎಂದು ದಾಖಲಾದ ಮಾಹಿತಿಯನ್ನು ಸಾರ್ವಜನಿಕರು ಬಹಿರಂಗಪಡಿಸಿದ್ದಾರೆ.

ವಕ್ಫ್ ಬೋರ್ಡ್‌ಗೆ ಆಸ್ತಿ: ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನೆ ಎಚ್ಚರಿಕೆ

Nov 16 2024, 12:32 AM IST
ಮುಸ್ಲಿಂ ಸಮುದಾಯದವರಿಗೆ ರೈತರ ಪಿತೃರ್ಜಿತ ಆಸ್ತಿಗಳು, ಸರ್ಕಾರಿ ಶಾಲೆಗಳು, ಸ್ಮಶಾನಗಳು, ಆಟದ ಮೈದಾನಗಳು, ದೇವಾಲಯ ಜಾಗಗಳು ಸೇರಿದಂತೆ ಅಕ್ರಮವಾಗಿ ಫಹಣಿಗಳನ್ನು ಮಾಡಲಾಗಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಆರೋಪಿಸಿದ್ದಾರೆ.

ಭೂ ಸುಧಾರಣೆ ಅಡಿ ರೈತರಿಗೆ ಬಂದ ವಕ್ಫ್‌ ಜಾಗ ತೆರವಿಲ್ಲ - ಅಕ್ರಮವಾಗಿ ಒತ್ತುವರಿ ಆಗಿರುವ ವಕ್ಫ್‌ ಆಸ್ತಿ ಮಾತ್ರ ತೆರವು

Nov 15 2024, 12:34 PM IST

ಭೂ ಸುಧಾರಣೆ ನೀತಿಯಡಿ ರೈತರಿಗೆ ಬಂದಿರುವ ವಕ್ಫ್‌ ಆಸ್ತಿಯನ್ನು ತೆರವುಗೊಳಿಸದೆ, ಅಕ್ರಮವಾಗಿ ಒತ್ತುವರಿಗೆ ಗುರಿಯಾಗಿರುವ ವಕ್ಫ್‌ ಆಸ್ತಿಯನ್ನು ಸಂರಕ್ಷಿಸಲು ಅಧಿಸೂಚನೆ ಹೊರಡಿಸುವ ಮೂಲಕ ವಕ್ಫ್ ಆಸ್ತಿ ವಿವಾದ ಇತ್ಯರ್ಥಪಡಿಸಲು ಸರ್ಕಾರ ಚಿಂತನೆ ನಡೆಸಿದೆ.

ಇ- ಆಸ್ತಿ ಪ್ರಮಾಣ ಪತ್ರ ಪಡೆಯಲು ಹಣಕ್ಕೆ ಬೇಡಿಕೆ

Nov 15 2024, 12:34 AM IST
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇ-ಆಸ್ತಿ ವ್ಯವಸ್ಥೆ ಗೊಂದಲದ ಗೂಡಾಗಿ ಪರಿಣಮಿಸಿದೆ. ನಾಗರೀಕರಿಂದ ಹಣಕ್ಕೆ ಡಿಮ್ಯಾಂಡ್ ಮಾಡಲಾಗುತ್ತಿದೆ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಭಕ್ತರ ಪ್ರೀತಿ ಬೆಲೆ ಕಟ್ಟಲಾಗದ ಆಸ್ತಿ: ಸಾಲೂರು ಶ್ರೀ

Nov 14 2024, 12:55 AM IST
ಭಕ್ತರು ತೋರುವ ಪ್ರೀತಿ ನಿಜಕ್ಕೂ ಪವಿತ್ರವಾದದ್ದು, ಅಂತಹ ಭಕ್ತರ ಪ್ರೀತಿ ಬೆಲೆಕಟ್ಟಲಾಗದ ಆಸ್ತಿ ಎಂದು ಸಾಲೂರು ಪೀಠಾಧ್ಯಕ್ಷರಾದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕೊಳ್ಳೇಗಾಲದಲ್ಲಿ ಗೌರವ ಸಮರ್ಪಣಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 54
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved