• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಆಸ್ತಿ ಎಂದು ಉಲ್ಲೇಖ ಮಾಡಿರುವುದರ ವಿರುದ್ಧ ಈಗ ಕೇರಳದಲ್ಲಿ ಚರ್ಚ್‌ಗಳಿಂದಲೂ ಹೋರಾಟ

Nov 12 2024, 12:48 AM IST
ಕೇರಳದ ಎರ್ನಾಕುಲಂ ಜಿಲ್ಲೆಯ ಮುನಂಬಂ ಗ್ರಾಮವನ್ನು ಸಂಪೂರ್ಣವಾಗಿ ವಕ್ಫ್‌ ಆಸ್ತಿ ಎಂದು ಉಲ್ಲೇಖ ಮಾಡಿರುವುದರ ವಿರುದ್ಧ ಆರಂಭವಾಗಿರುವ ಪ್ರತಿಭಟನೆಗೆ ಇದೀಗ ಕೇರಳದ ಚರ್ಚ್‌ಗಳು ಕೂಡಾ ದೊಡ್ಡಮಟ್ಟದಲ್ಲಿ ಬೆಂಬಲ ವ್ಯಕ್ತಪಡಿಸಿ ಹೋರಾಟದ ಕಣಕ್ಕೆ ಧುಮುಕಿವೆ.

ಜಮೀನು, ಮಠ, ಮಂದಿರಗಳ ಆಸ್ತಿ ಕಬಳಿಸುವುದನ್ನು ಖಂಡಿಸಿ ಪ್ರತಿಭಟನೆ

Nov 12 2024, 12:45 AM IST
ರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ನಗರದಲ್ಲಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.

ವಕ್ಫ್‌ ಬೋರ್ಡ್ ನಿಂದ ರೈತರ ಆಸ್ತಿ ಕಬಳಿಕೆ; ವಿಎಚ್‌ಪಿ ಪ್ರತಿಭಟನೆ

Nov 11 2024, 11:49 PM IST
ರಾಜ್ಯದ ಸಾವಿರಾರು ರೈತರಿಗೆ ವಕ್ಫ್‌ ನಿಂದ ನೋಟಿಸ್ ಜಾರಿಯಾಗಿದ್ದು, ರೈತರು ಸೇರಿದಂತೆ ನೋಟೀಸ್ ಪಡೆದವರು ತೀವ್ರ ಆತಂಕದಲ್ಲಿದ್ದಾರೆ

ವಕ್ಫ್ ಆಸ್ತಿ ವಿವಾದ; ಸರ್ಕಾರದ ವಿರುದ್ಧ ಪ್ರತಿಭಟನೆ

Nov 11 2024, 11:48 PM IST
ರೈತರ ಜಮೀನು, ಸಾರ್ವಜನಿಕ ಆಸ್ತಿಯ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವುದನ್ನು ಖಂಡಿಸಿ ಹಾಗೂ ವಕ್ಫ್‌ ಬೋರ್ಡ್‌ ರದ್ದುಗೊಳಿಸುವಂತೆ ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿ ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಂಗೊಳ್ಳಿ ಗ್ರಾಮದ ಸ್ಮಶಾನವೂ ವಕ್ಫ್‌ ಆಸ್ತಿ

Nov 11 2024, 01:11 AM IST
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಗ್ರಾಪಂ ಆಸ್ತಿಯನ್ನು ಸಾರ್ವಜನಿಕವಾಗಿ ಸ್ಮಶಾನಕ್ಕೆ ಹಸ್ತಾಂತರಿಸಿದ ಮಸಣಮಠ ಎಂಬ ಹೆಸರಿನ 128 ಸರ್ವೇ ನಂಬರ್ 8 ಎಕರೆ 27 ಗುಂಟೆ ಆಸ್ತಿಯ ಪಹಣಿಯಲ್ಲಿ ಶಾಸಾನ ಬಗ್ಗೆ ವಕ್ಫ್‌ ಆಸ್ತಿ ಎಂದು ನಮೂದಾಗಿದೆ.

ಸಾರ್ವಜನಿಕ ಆಸ್ತಿ ದಲಿತರಿಗೆ ಸಮಾನ ಹಂಚಿಕೆಯಾಗಲಿ

Nov 11 2024, 01:05 AM IST
ಗ್ರಾಮೀಣ, ನಗರ ಪ್ರದೇಶದಲ್ಲಿರುವ ಸಾರ್ವಜನಿಕ ಆಸ್ತಿಗಳನ್ನು ದಲಿತರಿಗೆ ಸಮಾನವಾಗಿ ದೊರೆಯುವಂತೆ ಅಗತ್ಯ ಕಾಯ್ದೆ ರಚಿಸಬೇಕು. ಈ ಕಾಯ್ದೆ ಕಟ್ಟುನಿಟ್ಟಿನ ಜಾರಿಗೊಳಿಸಬೇಕು. ದಾವಣಗೆರೆ- ಹರಿಹರದಲ್ಲಿ ನಡೆದ ಅಖಿಲ ಭಾರತ ಹಕ್ಕುಗಳ ಆಂದೋಲನದ ಕರ್ನಾಟಕದ ರಾಜ್ಯ ಪ್ರಥಮ ಸಮ್ಮೇಳನದಲ್ಲಿ ಕೆಲ ಹಕ್ಕೊತ್ತಾಯ ನಿರ್ಣಯ ಕೈಕೊಂಡು, ಸರ್ಕಾರಕ್ಕೆ ಮಂಡಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆಂದೋಲನದ ಕರ್ನಾಟಕದ ನೂತನ ರಾಜ್ಯಾಧ್ಯಕ್ಷ ಡಾ. ಕೆ.ಎಸ್. ಜನಾರ್ದನ ಹೇಳಿದ್ದಾರೆ.

ಜನರ ಆಸ್ತಿ ವಕ್ಫ್‌ದೆಂದು ಬಿಂಬಿಸಿ ಹಗಲು ದರೋಡೆ: ಎಎಚ್‌ಎಸ್‌ ಕಿಡಿ

Nov 11 2024, 01:01 AM IST
ತಲೆತಲಮಾರುಗಳಿಂದ ಇರುವ ಜಮೀನು, ನಿವೇಶನ, ಮನೆಗಳನ್ನು ಹಗಲು ದರೋಡೆ ಮಾಡುವಂತೆ ಇಡೀ ದೇಶದಲ್ಲೇ ವ್ಯವಸ್ಥಿತವಾಗಿ ವಕ್ಫ್ ಆಸ್ತಿ ಎಂಬುದಾಗಿ ದಾಖಲಿಸಿ, ಜನರಲ್ಲಿ ಆತಂಕಕ್ಕೆ ನೂಕಲಾಗುತ್ತಿದೆ. ರಾಜ್ಯ ಸರ್ಕಾರ, ವಕ್ಫ್ ಮಂಡಳಿ, ಕಂದಾಯ ಇಲಾಖೆಗಳ ಇಂತಹ ಕ್ರಮ ಖಂಡನೀಯ ಎಂದು ಬಿಜೆಪಿ ಹಿರಿಯ ನಾಯಕ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ ಹೇಳಿದ್ದಾರೆ.

ದತ್ತಪೀಠ ವಕ್ಫ್ ಆಸ್ತಿ ಎಂದು ಬಂದ್ರೆ ದರ್ಗಾ ವಿರುದ್ಧ ಹೋರಾಟ

Nov 11 2024, 12:58 AM IST
ಕಾಂಗ್ರೆಸ್ ಪಕ್ಷದ ಅಜೆಂಡಾದಲ್ಲಿ ಏನಾದರೂ ದತ್ತಪೀಠವನ್ನು ನಮ್ಮ ವಕ್ಫ್ ಬೋರ್ಡಿನ ಆಸ್ತಿ ಎಂದು ಹೇಳಿದರೆ ಇಡೀ ರಾಜ್ಯಾದ್ಯಂತ ಬಹುಸಂಖ್ಯಾತ ಹಿಂದೂಗಳು ಶ್ರೀರಾಮಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಒಂದು ಲಕ್ಷ ಜನ ಸೇರಿ ಬಾಬನ ದರ್ಗಾವನ್ನು ಕಿತ್ತೆಸೆಯುವ ಹೋರಾಟ ಮಾಡುವುದಾಗಿ ಶ್ರೀರಾಮಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಮರನಾಥ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಎಚ್ಚರಿಸಿದರು.

ಮೂರು ಗ್ರಾಮಗಳ 500ಕ್ಕೂ ಅಧಿಕ ಆಸ್ತಿ ಮೇಲೆ ವಕ್ಫ್ ಕಣ್ಣು!

Nov 11 2024, 12:55 AM IST
ಅಥಣಿ ತಾಲೂಕಿನಲ್ಲಿ ಕೆದಕಿದಷ್ಟು ವಕ್ಫ್‌ ಆಸ್ತಿಯು ಹಿಗ್ಗುತ್ತಲಿದ್ದು, ಈಗ ತಾಲೂಕಿನ ಬಳ್ಳಿಗೇರಿ, ಮಲಾಬಾದ, ಅನಂತಪುರ ಗ್ರಾಮಗಳ 125 ರೈತರ ಸುಮಾರು 500ಕ್ಕೂ ಅಧಿಕ ಎಕರೆ ಮುಸ್ಲಿಂ ರೈತರ ಆಸ್ತಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಅಮೆರಿಕದಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಜಯ: ₹25 ಲಕ್ಷ ಕೋಟಿ ದಾಟಿದ ಎಲಾನ್‌ ಮಸ್ಕ್‌ ಆಸ್ತಿ!

Nov 10 2024, 01:47 AM IST
ಅಮೆರಿಕದಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಅವರ ಕಟ್ಟಾ ಬೆಂಬಲಿಗ ಉದ್ಯಮಿ ಎಲಾನ್‌ ಮಸ್ಕ್‌ ಅವರ ಆಸ್ತಿ ಮೌಲ್ಯ 300 ಬಿಲಿಯನ್‌ ಡಾಲರ್‌ (ಸುಮಾರು 25 ಲಕ್ಷ ಕೋಟಿ ರು.) ದಾಟಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 54
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved