ಸ್ವಾಥ ಮನೋಭಾವ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಹೆಚ್ಚಳ: ಸಾಹಿತಿ ಕೂಡ್ಲೂರು ವೆಂಕಟಪ್ಪ ಬೇಸರ
Aug 28 2024, 12:47 AM ISTಹಿಂದಿನ ಕಾಲದಲ್ಲಿ ನಾಟಕಗಳ ಮೂಲಕ ಜನರಿಗೆ ನ್ಯಾಯ, ನೀತಿ, ಧರ್ಮ ಬಗ್ಗೆ ತಿಳಿಸಿಕೊಡಲಾಗುತ್ತಿತ್ತು. ಆದರೆ, ಇಂದು ಚಲನಚಿತ್ರಗಳು, ಧಾರಾವಾಹಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಕ್ಕೆ ದುಷ್ಪರಿಣಾಮ ಬೀರುವ ಚಿತ್ರಗಳನ್ನು ತೋರಿಸುವ ಮೂಲಕ ಸಮಾಜ ಯಾವ ದಾರಿಯಲ್ಲಿ ಸಾಗುತ್ತಿದೆ ಎಂದು ನಾವೇ ಪ್ರಶ್ನೆ ಮಾಡಿಕೊಳ್ಳಬೇಕಿದೆ.