ಇ-ಆಸ್ತಿ ಅಭಿಯಾನದ ಸದುಪಯೋಗ ಪಡೆಯಿರಿ
Mar 05 2025, 12:31 AM ISTಶಿವಮೊಗ್ಗ: ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.