• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೀನ್ ಬರ್ಡ್ಸ್ ಠೇವಣಿದಾರರ ಹೋರಾಟಕ್ಕೆ ಜಯ: ನೂರಾರು ಕೋಟಿ ರು. ಆಸ್ತಿ ಹರಾಜು ಪ್ರಕ್ರಿಯೆ ಆರಂಭ

Jan 06 2024, 02:00 AM IST
ಲಕ್ಷಾಂತರ ಕೂಲಿ ಕಾರ್ಮಿಕರು, ಬಡವರು, ರೈತರು ಠೇವಣಿ ಮಾಡಿ ಹೂಡಿಕೆ ಮಾಡಿದ್ದ ಗ್ರೀನ್ ಬರ್ಡ್ಸ್ ಆಗ್ರೋ ಕಂಪನಿ ವಂಚನೆ ಪ್ರಕರಣದ ಬಗ್ಗೆ ಕಳೆದ 10 ವರ್ಷಗಳಿಂದ ಹೋರಾಟ ಮಾಡಿದ್ದರಿಂದ ಸಂಸ್ಥೆಯ ಆಸ್ತಿಗಳ ಹರಾಜು ಪ್ರಕ್ರಿಯ ಮುಂದಾಗಿದೆ. ಆಸ್ತಿಗಳು ಕೂಡ ಫಲವತ್ತಾದ ಭೂಮಿಯಾಗಿದ್ದು, ವ್ಯವಸಾಯಕ್ಕೆ ಯೋಗ್ಯವಾಗಿದೆ. ಈ ಬಗ್ಗೆ ಠೇವಣಿದಾರರು ಚಿಂತನೆ ನಡೆಸಿ ಹೆಚ್ಚು ಜನ ಹರಾಜು ಖರೀದಿಯಲ್ಲಿ ಪಾಲ್ಗೊಳ್ಳಲು ಜಾಗೃತಿ ಮೂಡಿಸಬೇಕು.

ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸುವಂತೆ ಮಂಡ್ಯ ನಗರಸಭೆ ಸದಸ್ಯರ ಆಗ್ರಹ

Jan 05 2024, 01:45 AM IST
ಕುಡಿಯುವ ನೀರಿನ ದರ ಕಡಿತಗೊಳಿಸಿದಂತೆ ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸಲು ಸರ್ಕಾರದ ಗಮನಸೆಳೆಯುವಂತೆ ಶಾಸಕ ಪಿ.ರವಿಕುಮಾರ್‌ ಅವರಿಗೆ ನಗರಸಭೆ ಸದಸ್ಯರ ಸಲಹೆ, ಹೊನ್ನಯ್ಯ ಬಡಾವಣೆ ಕಾಮಗಾರಿಗೆ ಅನುದಾನ ಕೊರತೆ, ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಕ್ಕೆ ಕೆಲವು ತೊಂದರೆಗಳಿವೆ: ಜಿಲ್ಲಾಧಿಕಾರಿ ಡಾ.ಕುಮಾರ ವಿವರಣೆ.

ಜಪಾನ್‌ ಭೂಕಂಪಕ್ಕೆ 48 ಬಲಿ, ಅಪಾರ ಆಸ್ತಿ ನಷ್ಟ

Jan 03 2024, 01:45 AM IST
ಜಪಾನ್‌ನ ಇಶಿಕಾವಾದಲ್ಲಿ 155 ಬಾರಿ ಪಶ್ಚಾತ್‌ ಕಂಪನವಾದ ಕಾರಣ ಹಲವು ಕಡೆ ಇನ್ನೂ ವಿದ್ಯುತ್‌, ನೀರು ಸೇವೆ ಪುನರಾರಂಭ ಮಾಡಲು ಸಾಧ್ಯವಾಗಿಲ್ಲ. ಜೊತೆಗೆ ದೂರವಾಣಿ ಸೇವೆ ಕೂಡ ಇನ್ನೂ ಅಸ್ತವ್ಯಸ್ತವಾಗಿದೆ. ಅಲ್ಲದೆ 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಆ್ಯಂಕರ್‌...ಆಸ್ತಿ ದಾಖಲೆ ಗಣಕೀಕರಣಕ್ಕೆ ಮುಂದಾದ ಪಾಲಿಕೆ

Dec 18 2023, 02:00 AM IST
ಆಸ್ತಿ ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಪ್ಟ್ ವೇರ್ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ. ಈ ಮಾಹಿತಿಯನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್ ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದಾಗಿದೆ.

ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

Dec 17 2023, 01:45 AM IST
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌ಪಿಡಿಎ ಇಂಜಿನಿಯರಿಂಗ್‌ ಕಾಲೇಜಲ್ಲಿ ಕೆಎಸ್‌ಸಿಎಸ್‌ಟಿ ಬೌದ್ಧಿಕ ಆಸ್ತಿ ಹಕ್ಕು ಸೆಲ್‌ ಆರಂಭ

ಆಸ್ತಿ ತೆರಿಗೆ ಬಾಕಿ ಇದ್ಯಾ? ನಾಳೆಯಿಂದ ಚರಾಸ್ತಿ ಜಪ್ತಿ!

Dec 17 2023, 01:45 AM IST
ವಾಣಿಜ್ಯ ಕಟ್ಟಡಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ. ಕಾರು, ಚಿನ್ನ ಸೇರಿ ಚರಾಸ್ತಿ ಜಪ್ತಿ. ಕಟ್ಟಡ ಮುಟ್ಟುಗೋಲು.

ಆಸ್ತಿ ತೆರಿಗೆ ಬಾಕಿ ಇದ್ಯಾ? ನಾಳೆಯಿಂದ ಚರಾಸ್ತಿ ಜಪ್ತಿ!

Dec 17 2023, 01:45 AM IST
ವಾಣಿಜ್ಯ ಕಟ್ಟಡಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ. ಕಾರು, ಚಿನ್ನ ಸೇರಿ ಚರಾಸ್ತಿ ಜಪ್ತಿ. ಕಟ್ಟಡ ಮುಟ್ಟುಗೋಲು.

ಬಿಎಸ್ಎಫ್‌ ಯೋಧನ ಕೊಂದಿದ್ದ 2 ಲಷ್ಕರ್‌ ಉಗ್ರರ ಆಸ್ತಿ ಜಪ್ತಿ

Dec 08 2023, 01:45 AM IST
ಆ.5, 2015ರಂದು ಜಮ್ಮು ಕಾಶ್ಮೀರದ ಉಧಾಂಪುರ ಜಿಲ್ಲೆ ನರಸೂ ಗ್ರಾಮದಲ್ಲಿ ಗಡಿ ಭದ್ರತಾ ಪಡೆಯ ಯೋಧನೊಬ್ಬನನ್ನು ಕೊಂದಿದ್ದ ಇಬ್ಬರು ಲಷ್ಕರ್‌-ಇ-ತೊಯ್ಬಾ ಉಗ್ರರ ಸ್ಥಿರಾಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಪ್ತಿ ಮಾಡಿದೆ.

ನ್ಯಾಷನಲ್‌ ಹೆರಾಲ್ಡ್‌ ಆಸ್ತಿ ಜಪ್ತಿ ಕ್ರಮಕ್ಕೆ ನಾವು ಹೆದರುವುದಿಲ್ಲ: ಖರ್ಗೆ

Nov 23 2023, 01:45 AM IST
ನ್ಯಾಷನಲ್‌ ಹೆರಾಲ್ಡ್‌ನ 752 ಕೋಟಿ ರು. ಆಸ್ತಿಪಾಸ್ತಿ ಜಪ್ತಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ಧರಿಸಿದ್ದರೂ ನಾವು ಹೆದರುವುದಿಲ್ಲ. ನಾವು ಎದುರಿಸುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಸೋನಿಯಾ, ರಾಹುಲ್‌ ನಂಟಿನಕಂಪನಿಯ ₹752 ಕೋಟಿ ಆಸ್ತಿ ಜಪ್ತಿ

Nov 22 2023, 01:00 AM IST
‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಕಂಪನಿಗಳ ಪರಭಾರೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಾಂಗ್ರೆಸ್‌ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನಂಟು ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಗೆ ಸೇರಿದ ₹ 751.9 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved