ಮೋದಿ ಸರ್ಕಾರದಿಂದ ವಕ್ಫ್ ಆಸ್ತಿ ಕಬಳಿಕೆ ಹುನ್ನಾರ: ಎಸ್ಡಿಪಿಐ ರಜ್ವಿ ರಿಯಾಜ್ ಅಹಮ್ಮದ್
Feb 15 2025, 12:31 AM ISTವಕ್ಫ್ ತಿದ್ದುಪಡಿ ಮಸೂದೆ-2024 ಅಸಂವಿಧಾನಿಕ ಮಾತ್ರವಲ್ಲದೇ, ವಕ್ಫ್ ಸಂಪತ್ತನ್ನು ಕಬಳಿಸುವ ಹುನ್ನಾರವಾಗಿದೆ. ಕೋಮುವಾದಿ ಸರ್ಕಾರದ ಹುನ್ನಾರವು ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದಾಗಿದ್ದು, ಇದು ಸಂಪೂರ್ಣವಾಗಿ ಅನ್ಯಾಯಕರ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಘಟಕದ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮ್ಮದ್ ಹೇಳಿದರು.