ಆಸ್ತಿ ವಿಚಾರ: ಸ್ವಂತ ಅಣ್ಣನ ಮಗನನ್ನೇ ಕೊಲೆ ಮಾಡಿದ ಚಿಕ್ಕಪ್ಪ
Jan 21 2025, 12:34 AM ISTಕೊಲೆಯಾದ ರವಿ ತಂದೆ ಚಿಕ್ಕಣ್ಣಗೂ ಹಾಗೂ ತಮ್ಮ ಸುರೇಶ್ ಇವರ ತಂದೆಯ ಹೆಸರಿನಲ್ಲಿ 19 ಗುಂಟೆ ಜಾಗವಿದ್ದು, ಈ ಜಾಗದ ವಿಷಯದಲ್ಲಿ ಚಿಕ್ಕಣ್ಣ ಹಾಗೂ ಸುರೇಶ್ ಗೂ ಆಗಾಗ ಜಗಳವಾಗುತ್ತಿತ್ತು. ಅದೇ ರೀತಿ ಜ.17 ರಂದು ಬೆಳಗ್ಗೆ ಬೋರ್ವೆಲ್ ಮೋಟಾರ್ ವಿಚಾರದಲ್ಲಿ ಚಿಕ್ಕಣ್ಣನ ಮಗ ರವಿಕುಮಾರ್ ಹಾಗೂ ಸುರೇಶ್ ಇಬ್ಬರಿಗೂ ಜಗಳವಾಗಿದ್ದು, ನಂತರ ಕುಟುಂಬಸ್ಥರು ಜಗಳವನ್ನು ನಿಲ್ಲಿಸಿದ್ದರು.