ದೃಶ್ಯಕಲಾ ಮಹಾವಿದ್ಯಾಲಯದ ಆಸ್ತಿ ರಕ್ಷಣೆ ಮುಖ್ಯ
Jan 12 2025, 01:18 AM ISTದಾವಣಗೆರೆ: ರಾಜ್ಯದ ಪ್ರತಿಷ್ಠಿತ ಸರ್ಕಾರಿ ಕಾಲೇಜೆಂಬ ಖ್ಯಾತಿಯ ದಾವಣಗೆರೆ ದೃಶ್ಯಕಲಾ ಮಹಾ ವಿದ್ಯಾಲಯ ಇಲ್ಲಿವರೆಗೆ ಎಕರೆಗಟ್ಟಲೇ ಜಾಗ ಕಳೆದುಕೊಂಡಿದ್ದು, ಇಂತಹ ಕಾಲೇಜಿನ ಒಂದಿಂಚು ಭೂಮಿಯೂ ಪರರ ಪಾಲಾಗದಂತೆ ಕಾಪಾಡಿಕೊಳ್ಳುವತ್ತ ಕಾಲೇಜು ಹಾಗೂ ದಾವಿವಿ ಗಮನ ಹರಿಸಬೇಕು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್ ತಿಳಿಸಿದರು.