• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮುಖ್ಯಮಂತ್ರಿಯಿಂದ ಜಯದೇವ ಆಸ್ಪತ್ರೆ ಉದ್ಘಾಟನೆ

Dec 21 2024, 01:15 AM IST
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಫೌಜಿಯಾ ತರೆನ್ನುಮ್‌

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.

ಸೇಡಂನಿಂದ ಬಂದಿದ್ದವರಿಗೆ ಮಧ್ಯಾಹ್ನ 1ರ ನಂತರ ರೇಬೀಸ್‌ ಇಂಜೆಕ್ಷನ್‌ ಕೊಡಲ್ಲ ಎಂದ ಆಸ್ಪತ್ರೆ

Dec 15 2024, 10:54 AM IST

ನಾಯಿ ಕಚ್ಚಿ ತೀವ್ರ ಗಾಯಗಳನ್ನು ಅನುಭವಿಸಿ ಚಿಕಿತ್ಸೆಗೆಂದು ಸೇಡಂನಿಂದ ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ಧಾವಿಸಿ ಬಂದಿರುವ 15 ಮಕ್ಕಳು, ವಯೋವೃದ್ಧರು ಸಮಯಕ್ಕೆ ಸರಿಯಾಗಿ ಇಂಜೆಕ್ಷನ್‌ ಸಿಗದೆ ಪರದಾಡಿದ ಪ್ರಸಂಗ ಶನಿವಾರ ನಡೆದಿದೆ.

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು

Dec 15 2024, 02:01 AM IST
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.

ಹಣಪಾವತಿಯ ಕೌಂಟರೇ ಇಲ್ಲದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ

Dec 10 2024, 12:33 AM IST
ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.

ಸಮುದಾಯ ಅರೋಗ್ಯ ಕೇಂದ್ರವಾಗಿ ರಿಪ್ಪನ್‍ಪೇಟೆ ಆಸ್ಪತ್ರೆ ಮೇಲ್ದರ್ಜೆ

Dec 09 2024, 12:48 AM IST
₹30 ಲಕ್ಷ ವೆಚ್ಚದ ಬೇಲಿ ನಿರ್ಮಾಣ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೆರಸಿದರು.

ಸರ್ಜಿ ಆಸ್ಪತ್ರೆ ಪೇಪರ್ ಲೆಸ್ ಆಸ್ಪತ್ರೆ : ಡಾ.ಧನಂಜಯ ಸರ್ಜಿ

Dec 08 2024, 01:19 AM IST
ಶಿವಮೊಗ್ಗ: ಪ್ರತಿಷ್ಠಿತ ಸರ್ಜಿ ಆಸ್ಪತ್ರೆಗಳ ಸಮೂಹವು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ಪೇಪರ್ ಲೆಸ್ (ಕಾಗದ ಮುಕ್ತ) ಆಸ್ಪತ್ರೆಯನ್ನಾಗಿ ಮಾರ್ಪಡಿಸಲಾಗಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ಚೇರ್ಮನ್ ಡಾ.ಧನಂಜಯ ಸರ್ಜಿ ತಿಳಿಸಿದರು.

ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್

Dec 08 2024, 01:17 AM IST
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.

100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

Dec 08 2024, 01:15 AM IST
100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ

Dec 07 2024, 12:30 AM IST
ಚನ್ನಪಟ್ಟಣ: ಚನ್ನಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತೀಕರಣ ಮಾಡಬೇಕಿದೆ. ಹತ್ತು ಎಕರೆ ಜಾಗ ಸಿಕ್ಕರೆ ಜನರಲ್ ಮತ್ತು ತಾಯಿ-ಮಗು ಆಸ್ಪತ್ರೆ ಒಂದೇ ಕಡೆ ನಿರ್ಮಿಸಹುದಾಗಿದ್ದು, ಈ ಕುರಿತು ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved