• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಸೀಕೆರೆ ಆಸ್ಪತ್ರೆ ಆವರಣದಲ್ಲಿ ಉಪಯೋಗಕ್ಕೆ ಬಾರದ ಪಾರ್ಕ್

Dec 06 2024, 08:58 AM IST
ಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಹಾಯಕರಿಗೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಲು ಆಸ್ಪತ್ರೆ ಆವರಣದಲ್ಲಿ ನಗರಸಭೆ ಉದ್ಯಾನವನ್ನು ನಿರ್ಮಿಸಿ ಕೊಟ್ಟಿದೆ. ಇದು ನಿರ್ಮಾಣವಾಗಿ ಹಲವು ವರ್ಷಗಳಾದರೂ ಆಸ್ಪತ್ರೆ ಆಡಳಿತ ಇದನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆಯದೆ ಗೇಟ್ ಬಂದ್ ಮಾಡಿದ್ದಾರೆ. ಪಾರ್ಕ್ ಗಿಡಗಂಟಿಗಳಿಂದ ಆವೃತಗೊಂಡಿದ್ದು, ವಾಕ್ ಪಾತ್‌ನಲ್ಲಿ ಸಿಮೆಂಟ್ ಚಿಪ್ಸ್‌ಗಳ ಮೇಲೆ ಗಿಡಗಂಟೆಗಳು ಬೆಳೆದಿವೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಶಂಕುಸ್ಥಾಪನೆ

Dec 05 2024, 01:30 AM IST
ಜಯದೇವ ಆಸ್ಪತ್ರೆಯಂತೆಯೆ ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸುಸಜ್ಜಿತವಾಗಿ ಜನತೆಗೆ ಸ್ಪಂದಿಸುವ ಮಾದರಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ಒದಗಿಸಬೇಕು. ವೈದ್ಯರು ಸೌಜನ್ಯಯುತವಾಗಿ ವರ್ತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.

ಇಂಗ್ಲೆಂಡ್‌ನ ಎನ್‌ಎಚ್‌ಎಲ್‌, ಬಿಟಿಎ ಜತೆ ಬಾಲಾಜಿ ಆಸ್ಪತ್ರೆ ಒಡಂಬಡಿಕೆ

Dec 04 2024, 12:31 AM IST
ಒಡಂಬಡಿಕೆಯಿಂದ ಉತ್ಕೃಷ್ಟ ಗುಣಮಟ್ಟದ ವೈದ್ಯಕೀಯ ಸೇವೆ, ಶಿಕ್ಷಣ, ಸಂಶೋಧನೆ ಹಾಗೂ ತುರ್ತು ಚಿಕಿತ್ಸಾ ಆರೈಕೆಯ ಬಗ್ಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೌಶಲ್ಯಾಧಾರಿತ ತರಬೇತಿ ದೊರೆಯಲಿದೆ.

ದಿನಾ ಹಾವೇರಿಗೆ ಹೋಗೋದು ಬಿಡ್ರಿ, ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ

Dec 03 2024, 12:30 AM IST
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ತಾಲೂಕಿನ ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ, ಆರೋಗ್ಯ ಇಲಾಖೆಯ ಆಸ್ಪತ್ರೆಗಳೇ ಕಸದ ಗುಡ್ಡಿ ಆಗ್ಯಾವ, ನಿಮ್ಮ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ತಾಲೂಕು ಆರೋಗ್ಯಾಧಿಕಾರಿ ಡಾ.ಲಿಂಗರಾಜ ಅವರಿಗೆ ಎಚ್ಚರಿಕೆ ನೀಡಿದರು.

ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ : ಬಾಂಗ್ಲಾ ಪ್ರಜೆಗಳಿಗೆ ಕೋಲ್ಕತಾ, ತ್ರಿಪುರಾ ಆಸ್ಪತ್ರೆ ಪ್ರವೇಶ ಇಲ್ಲ

Dec 01 2024, 01:34 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸತಿ ಆಸ್ಪತ್ರೆಗಳು ನಿರ್ಧರಿಸಿವೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸೋಣ: ಡಾ. ಜಿ.ಜಿ. ಹೆಗಡೆ

Nov 30 2024, 12:46 AM IST
ಕ್ಕದ ಮಂಗಳೂರು, ಆರೋಗ್ಯ ಸೌಲಭ್ಯಗಳ ಕೊರತೆ ಈ ಜಿಲ್ಲೆಯ ದುರಂತ. ಈಗಲೇ ಎಚ್ಚೆತ್ತುಕೊಂಡು ಪ್ರಯತ್ನಪಟ್ಟು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪಡೆದುಕೊಳ್ಳಬೇಕು.

ಭದ್ರಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ

Nov 28 2024, 12:31 AM IST
ಭದ್ರಾವತಿ: ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ಇದುವರೆಗೂ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದಾಗಿ ತಾಲೂಕಿನ ಜನರು ಈಗಲೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರವನ್ನು ಅವಲಂಬಿಸಬೇಕಾಗಿದೆ.

ಅಪಘಾತದಲ್ಲಿ ಸಿರಿಗೆರೆ ಆಸ್ಪತ್ರೆ ವೈದ್ಯ ಡಾ.ತಿಮ್ಮೇಗೌಡ ಸಾವು

Nov 25 2024, 01:04 AM IST
ಇಲ್ಲಿನ ಆಡಳಿತ ವೈದ್ಯಾಧಿಕಾರಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಜಿ.ಆರ್.‌ತಿಮ್ಮೇಗೌಡ (34) ಶನಿವಾರ ತಡ ರಾತ್ರಿ ದಾವಣಗೆರೆ ಮತ್ತು ಆನಗೋಡು ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ತುತ್ತಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಾಳೆ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗಗಳ ಕಟ್ಟಡಗಳ ಉದ್ಘಾಟನೆ

Nov 19 2024, 12:49 AM IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಎಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ಸಹಯೋಗದಲ್ಲಿ ನ.20ರಂದು ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ಆಸ್ಪತ್ರೆ ಬೆಂಕಿ : 16 ಮಕ್ಕಳ ಜೀವನ್ಮರಣ ಹೋರಾಟ

Nov 17 2024, 01:19 AM IST

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಕ್ಕಳು ಸಾವಿಗೀಡಾದ ಬೆನ್ನಲ್ಲೇ, ಗಾಯಗೊಂಡಿರುವ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ.  

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved