ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಪೂರ್ಣಕ್ಕೆ ಸಚಿವರಿಂದ 3 ತಿಂಗಳ ಗಡುವು
Jul 04 2024, 01:07 AM ISTಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು.