ಅರಸೀಕೆರೆ ಆಸ್ಪತ್ರೆ ಆವರಣದಲ್ಲಿ ಉಪಯೋಗಕ್ಕೆ ಬಾರದ ಪಾರ್ಕ್
Dec 06 2024, 08:58 AM ISTಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಹಾಯಕರಿಗೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಲು ಆಸ್ಪತ್ರೆ ಆವರಣದಲ್ಲಿ ನಗರಸಭೆ ಉದ್ಯಾನವನ್ನು ನಿರ್ಮಿಸಿ ಕೊಟ್ಟಿದೆ. ಇದು ನಿರ್ಮಾಣವಾಗಿ ಹಲವು ವರ್ಷಗಳಾದರೂ ಆಸ್ಪತ್ರೆ ಆಡಳಿತ ಇದನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆಯದೆ ಗೇಟ್ ಬಂದ್ ಮಾಡಿದ್ದಾರೆ. ಪಾರ್ಕ್ ಗಿಡಗಂಟಿಗಳಿಂದ ಆವೃತಗೊಂಡಿದ್ದು, ವಾಕ್ ಪಾತ್‌ನಲ್ಲಿ ಸಿಮೆಂಟ್ ಚಿಪ್ಸ್‌ಗಳ ಮೇಲೆ ಗಿಡಗಂಟೆಗಳು ಬೆಳೆದಿವೆ.