• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಯದೇವ ಆಸ್ಪತ್ರೆ 10 ನರ್ಸ್‌ಗಳಿಗೆ ಕಾಯಂ ಭಾಗ್ಯ

Oct 07 2024, 01:41 AM IST
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಜೆಐಸಿಸಿಆರ್‌) ಬರೋಬ್ಬರಿ 20 ವರ್ಷ ಕಡಿಮೆ ಸಂಬಳಕ್ಕೆ ದುಡಿದು ಜೀವನವನ್ನು ಸವೆಸಿದ 10 ಮಂದಿ ಸ್ಟಾಫ್‌ ನರ್ಸ್‌ಗಳಿಗೆ (ಸ್ಟೈಪೆಂಡರಿ) ಹೈಕೋರ್ಟ್‌ ಸೇವಾ ಕಾಯಮಾತಿಯ ವರ ನೀಡಿದೆ.

ಮುರುಗಮಲೆಯಲ್ಲಿ ದವಾ-ದುವಾ ಆಸ್ಪತ್ರೆ ಲೋಕಾರ್ಪಣೆ

Oct 06 2024, 01:27 AM IST
ಮಾನಸಿಕ ಕೇಂದ್ರದಲ್ಲಿ ಮಾನಸಿಕ ರೋಗಿಗಳಿಗೆ ದೇವರ ಮತ್ತು ವಿಜ್ಞಾನದ ಜೊತೆಗೂಡಿ ಅವರ ರೋಗವನ್ನು ಗುಣಪಡಿಸುವ ನೂತನ ವಿಧಾನವಾಗಿದ್ದು ಪ್ರಾರ್ಥನೆಯೊಂದಿಗೆ ಆಧುನಿಕ ವೈದ್ಯಕೀಯ ಚಿಕಿತ್ಸಾ ವಿಧಾನಗಳನ್ನು ಬಳಸಿಕೊಂಡು ಚಿಕಿತ್ಸೆ ನೀಡಲಾಗುವುದು.

ಸರ್ಕಾರಿ ಆಸ್ಪತ್ರೆ ಕಾಂಪೌಂಡು ನಿರ್ಮಿಸಲು ಅನುದಾನ: ಶಾಸಕ ರಾಜೇಗೌಡ ಭರವಸೆ

Oct 06 2024, 01:18 AM IST
ನರಸಿಂಹರಾಜಪುರ, ಸರ್ಕಾರಿ ಆಸ್ಪತ್ರೆ ಕಾಂಪೌಂಡು, ಗೇಟು ನಿರ್ಮಿಸಲು ತಾಪಂ ನಿಂದ 13 ಲಕ್ಷ ರು. ನೀಡಿದ್ದು ಅಗತ್ಯವಿದ್ದರೆ ಶಾಸಕರ ಕೋಟಾ ದಿಂದಲೂ ಅನುದಾನ ನೀಡುತ್ತೇನೆ ಎಂದು ಶಾಸಕ ಹಾಗೂ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಕೊಡಗಿಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನೀಡಲು ಪ್ರಯತ್ನ: ಡಾ.ಪಾಟೀಲ

Sep 30 2024, 01:20 AM IST
ಬಡವರ ಮಕ್ಕಳೂ ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಆಸ್ಪತ್ರೆ, ಹಾಸ್ಟಲ್‌ಗಳ ಅವ್ಯವಸ್ಥೆ: ಉಪಲೋಕಾಯುಕ್ತರು ಗರಂ

Sep 29 2024, 01:34 AM IST
ಆಸ್ಪತ್ರೆಯ ಶೌಚಾಲಯಗಳ ಸ್ಥಿತಿ ಅತ್ಯಂತ ಶೋಚನೀಯವಾಗಿವೆ, ಸ್ವಚ್ಛತೆ ಮರೀಚಿಕೆಯಾಗಿದೆ, ಹರಿದ ಹಾಸಿಗೆ, ಬೆಡ್‌ಶಿಟ್ ನೀಡಲಾಗುತ್ತಿದೆ, ಪುರುಷರ ಶೌಚಲಯಗಳಿಗೆ ಬೀಗ ಜಡಿಯಲಾಗಿದೆ. ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಬೇಕಾದ ಔಷಧಿಗಳನ್ನು ಹೊರಗಿನಿಂದ ತರುವಂತೆ ಚೀಟಿ ಬರೆದುಕೊಡುತ್ತಾರೆಂದು ರೋಗಿಗಳ ದೂರು.

ದಯಾನಂದ ಸಾಗರ್ ಆಸ್ಪತ್ರೆ ಬಳಿ ಮುನಿರತ್ನ ವಿರುದ್ಧ ಪ್ರತಿಭಟನೆ

Sep 21 2024, 01:52 AM IST
ಶಾಸಕ ಮುನಿರತ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ರಾಮನಗರದ ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಕರೆತಂದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ: ಶಾಸಕ ರಾಘವೇಂದ್ರ ಹಿಟ್ನಾಳ

Sep 20 2024, 01:33 AM IST
ಕೊಪ್ಪಳದಲ್ಲಿ ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗುವುದು.

ಬಿಜಿಎಂಎಲ್‌ ಆಸ್ಪತ್ರೆ ಸತ್ಯಸಾಯಿ ಸಂಸ್ಥೆಗೆ ನೀಡಲು ಚಿಂತನೆ

Sep 14 2024, 01:46 AM IST
೧೩೬ ವರ್ಷದ ಹಿಂದೆ ಚಿನ್ನದ ಗಣಿಗಳ ಕಾರ್ಮಿಕರ ಸೇವೆಗೆ ಬ್ರಿಟಿಷರು ಸ್ಥಾಪಿಸಿದ್ದರು. ೨೦೦೧ರಲ್ಲಿ ಬಿಜಿಎಂಎಲ್ ಕಾರ್ಖಾನೆ ಮುಚ್ಚಿದ ನಂತರ ಆಸ್ಪತ್ರೆ ಸೇವೆ ಸ್ಥಗಿತಗೊಳಿಸಿದ ಪರಿಣಾಮವಾಗಿ ಬಿಜಿಎಂಎಲ್ ಆಸ್ಪತ್ರೆ ಪಾಳು ಬಿದ್ದಿದೆ.

ಜೆಸಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಖಂಡನೀಯ: ಶಾಸಕ ಆರಗ ಜ್ಞಾನೇಂದ್ರ

Sep 11 2024, 01:01 AM IST
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವೈದ್ಯರ ಸಂಘಟನೆ ಕಾರ್ಯಕರ್ತರು ಶಾಸಕ ಆರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಿದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ನೇತ್ರ ಚಿಕಿತ್ಸೆಗೆ ಕ್ಲಾರಸ್ 700 ಕ್ಯಾಮೆರಾ ಉದ್ಘಾಟನೆ

Sep 10 2024, 01:45 AM IST
ಝೈಸ್ ಕಂಪನಿ ಅಭಿವೃದ್ಧಿಪಡಿಸಿದ ಈ ಅತ್ಯಾಧುನಿಕ ರೆಟಿನಲ್ ಇಮೇಜಿಂಗ್ ಸಿಸ್ಟಮ್, ವಿಶೇಷವಾಗಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಕಣ್ಣಿನ ಆರೈಕೆಯಲ್ಲಿ ಕ್ರಾಂತಿಯನ್ನುಂಟು ಮಾಡಲಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved