ವೈದ್ಯರು ಆಸ್ಪತ್ರೆ ಮೆದುಳಾದ್ರೆ, ಶುಶ್ರೂಕರು ಬೆನ್ನೆಲುಬು
May 14 2024, 01:07 AM ISTಕನ್ನಡಪ್ರಭ ವಾರ್ತೆ ವಿಜಯಪುರ ಯಾವ ಆಸ್ಪತ್ರೆಯಲ್ಲಿ ನರ್ಸಿಂಗ್ ಸೇವೆ ಅತ್ಯುತ್ತಮವಾಗಿರುತ್ತದೆಯೋ ಆ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುತ್ತದೆ. ಆ ಕಾಣದಿಂದಾಗಿಯೇ ವೈದ್ಯರು ಆಸ್ಪತ್ರೆಯ ಮೆದುಳಾದರೆ, ಶುಶ್ರೂಶಕರು ಆಸ್ಪತ್ರೆಯ ಬೆನ್ನೆಲುಬು ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಹೇಳಿದರು.