• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಹೆರಿಗೆ ಅಪಾಯಕಾರಿ, ಆಸ್ಪತ್ರೆ ಸುರಕ್ಷಿತ : ಡಾ. ನಾಯಕ

Jul 30 2024, 12:36 AM IST
ಮನೆಯಲ್ಲಿ ಹೆರಿಗೆ ಮಾಡಿಸುವುದು ತಾಯಿ ಮತ್ತು ಮಗುವಿನ ಜೀವನಕ್ಕೆ ಅಪಾಯಕಾರಿ. ಆದ್ದರಿಂದ ಸಕಲ ಸೌಲಭ್ಯಗಳಿರುವ ಆಸ್ಪತ್ರೆಗಳಲ್ಲಿ ಹೆರಿಗೆ ಆಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹೇಳಿದರು.

ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

Jul 27 2024, 12:55 AM IST
ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಸುಧಾರಣೆ ಸಂಬಂಧ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕು ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

೨೫ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ಶೀಘ್ರ ನಿರ್ಮಾಣ: ಶಾಸಕ ಕೆ.ವೈ.ನಂಜೇಗೌಡ

Jul 27 2024, 12:53 AM IST
ಆಸ್ಪತ್ರೆಗೆ ನೂತನ ಕಟ್ಟಡಕ್ಕಾಗಿ ಸದನದಲ್ಲಿ ಚುಕ್ಕಿ ಪ್ರಶ್ನೆಯ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ. ಕಟ್ಟಡದ ಸ್ಥಿತಿ- ಗತಿ, ಅಗತ್ಯವಿರುವ ಕಟ್ಟಡದ ಬಗ್ಗೆ ಇಂಜಿನಿಯರ್‌ಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಆರೋಗ್ಯ ಸಚಿವರು ಉತ್ತರಿಸಿದ್ದಾರೆ. ಪ್ರತ್ಯೇಕವಾಗಿ ಸಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ, ಆಸ್ಪತ್ರೆ ಕಟ್ಟಡಕ್ಕೆ ಅಗತ್ಯವಿರುವ ಅನುದಾನವನ್ನು ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ಅರಾಭಿಕೊತ್ತನೂರು ಬಳಿ ಯೋಧರಿಗೆ ಆಸ್ಪತ್ರೆ

Jul 26 2024, 01:42 AM IST
ಯುದ್ದದಲ್ಲಿ ಮೃತಪಟ್ಟವರ, ನಿವೃತ್ತಿಯಾದವರ, ಕುಟುಂಬದವರ ಜೀವನ ನಿರ್ವಹಣೆಗೆ ಪ್ರತಿಯೊಬ್ಬರಿಗೆ ಕನಿಷ್ಠ ೮ ಎಕರೆ ಕೃಷಿ ಭೂಮಿ ಸರ್ಕಾರ ಮಂಜೂರು ಮಾಡಲು ಕೇಂದ್ರದ ಸೂಚನೆ ಇದ್ದರೂ ಸಹ ನಮ್ಮ ರಾಜ್ಯ ಸರ್ಕಾರದ ಮತ್ತು ಜಿಲ್ಲಾಡಳಿತ ಜಮೀನು ಮಂಜೂರು ಮಾಡಿಲ್ಲ

ಭೂಮಿ ಪೂಜೆಗಷ್ಟೇ ಸೀಮಿತವಾದ ಕ್ಯಾನ್ಸರ್‌ ಆಸ್ಪತ್ರೆ: ಕೆ.ಬಿ.ಪ್ರಸನ್ನ ಕುಮಾರ್ ಆರೋಪ

Jul 24 2024, 12:24 AM IST
ಅತ್ಯಂತ ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರ ಕ್ಯಾನ್ಸರ್ ಶಿವಮೊಗ್ಗದಲ್ಲಿ ಆಸ್ಪತ್ರೆಗೆ ನಿರ್ಮಿಸಲು ಉದ್ದೇಶಿಸಿ ಭೂಮಿ ಪೂಜೆ ಮಾಡಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ನಡೆದಿಲ್ಲ ಎಂದು ಕೆ.ಬಿ.ಪ್ರಸನ್ನ ಆರೋಪಿಸಿದರು.

ಟಿ. ನರಸೀಪುರ ಆಸ್ಪತ್ರೆ ಮೇಲ್ದರ್ಜೆಗೇರಿಸಿ

Jul 23 2024, 12:35 AM IST
ಸರ್ಕಾರೇತರ ಸಂಸ್ಥೆಯ ರಕ್ಷಕ್ ಎಂಬ ಯೋಜನೆ ಚಾಲನೆಗೆ ತಂದಿದೆ.

100 ಹಾಸಿಗೆ ಸಾಮರ್ಥ್ಯ ಆಸ್ಪತ್ರೆ ನಿರ್ಮಾಣಕ್ಕೆ ಯತ್ನ

Jul 22 2024, 01:18 AM IST
ಶಹಾಪುರ ನಗರದ ಬಾಪುಗೌಡ ಬಡಾವಣೆಯ ಏರಿಯಾದಲ್ಲಿ ಐಡಿಎಸ್‌ಎಂಟಿ ಯೋಜನೆಯ ಲೇಔಟ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಿದರು.

ನಾಳೆ... ಹಲ್ಸಿ ತೂಗಾಂವ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡ ಉದ್ಘಾಟನೆ

Jul 21 2024, 01:18 AM IST
veternary hospital inaugeratiom

ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಸರ್ಕಾರಿ ಜಾಗ ಕಬಳಿಸಿ ಆಸ್ಪತ್ರೆ ಕಟ್ಟುತ್ತಿದೆ ಬಿಬಿಎಂಪಿ!

Jul 20 2024, 01:46 AM IST
ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಕೇಂದ್ರ ಪರಿಹಾರ ಸಮಿತಿಯಿಂದ ಕುಷ್ಠ ರೋಗಿಗಳ ನಿರಾಶ್ರಿತರ ಕೇಂದ್ರಕ್ಕೆ ಗುತ್ತಿಗೆ ನೀಡಿರುವ ಜಮೀನನ್ನು ಬಿಬಿಎಂಪಿಯೇ ಭಾಗಶಃ ಒತ್ತುವರಿ ಮಾಡಿಕೊಂಡು ಶಾಲೆ ಮತ್ತು ಆಸ್ಪತ್ರೆ, ಆಸ್ಪತ್ರೆ ತ್ಯಾಜ್ಯ ಘಟಕ ಮತ್ತಿತರ ಕಟ್ಟಡಗಳನ್ನು ನಿರ್ಮಿಸುತ್ತಿದೆ!

ಬೆಳ್ಳೂರು ಆಸ್ಪತ್ರೆ ಆರೋಗ್ಯಬಂಧು ಯೋಜನೆಯಿಂದ ವಾಪಸ್‌

Jul 18 2024, 01:34 AM IST
ದತ್ತು ಪಡೆದಿರುವ ಸಂಸ್ಥೆ ಪೂರ್ಣ ಪ್ರಮಾಣದ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನೇಮಿಸಿಕೊಳ್ಳದೇ ನಿಯಮಾವಳಿಯಂತೆ ಪೂರ್ಣ ಸೇವೆ ನೀಡದೇ ಉಲ್ಲಂಘಿಸಿತ್ತು. ಅಲ್ಲದೇ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ದಾರಿ ತಪ್ಪಿಸಿ ಕರ್ತವ್ಯ ಲೋಪ ಎಸಗಿರುತ್ತಾರೆಂದು ಆರ್‌ಟಿಐ ಕಾರ್ಯಕರ್ತರ ಒಕ್ಕೂಟದ ಜಿಲ್ಲಾಧ್ಯಕ್ಷ ಎನ್.ಕುಮಾರ್ ಹಾಗೂ ಕೆಆರ್‌ಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ದೂರು ನೀಡಿದ್ದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved