ಬೆನ್ನುಹುರಿ ಸಮಸ್ಯೆಗಳ ರೋಗಿಗಳು ಸರ್ಕಾರಿ ಆಸ್ಪತ್ರೆ ಸೌಲಭ್ಯಗಳ ಸದ್ಬಳಕೆಗೆ ಮುಂದಾಗಲಿ
Mar 02 2024, 01:47 AM ISTಬೆನ್ನುಹುರಿಯು ಮನುಷ್ಯನ ದೇಹದ ಪ್ರಮುಖ ಅಂಗ. ಇದು ಬೆನ್ನಿನ ಮಧ್ಯ ಭಾಗದಲ್ಲಿ ಮೆದುಳಿನಿಂದ ಗುದದ್ವಾರವರೆಗೆ ೩೩ ಹುರಿಗಳ ಜೋಡಣೆಯೊಂದಿಗೆ ಬೆಸೆದಿದೆ. ಬೆನ್ನು ಹುರಿಗಳ ಮಧ್ಯಭಾಗದಲ್ಲಿ ಹಗ್ಗದ ರೀತಿಯಲ್ಲಿ ಜ್ಞಾನವಾಹಿನಿ, ಕ್ರಿಯಾವಾಹಿನಿ ಮತ್ತು ಸ್ವಇಚ್ಛೆ ನರಗಳು ದೇಹದ ಇತರ ಎಲ್ಲ ಭಾಗಗಳಿಗೆ ಹರಡಿದೆ ಎಂದು ವೈದ್ಯಾಧಿಕಾರಿ ಡಾ.ಮಹಲಿಂಗ ಕೊಳ್ಳೆ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.