• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯೆಯ ಅತ್ಯಾಚಾರ-ಹತ್ಯೆ: ಆಸ್ಪತ್ರೆ ಬಂದ್‌

Aug 18 2024, 01:47 AM IST
ಕೋಲ್ಕತ್ತಾದಲ್ಲಿ ಕಿರಿಯ ವೈದ್ಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಖಂಡನೆ ಖಂಡಿಸಿ ಐಎಂಎ ರಾಷ್ಟ್ರವ್ಯಾಪ್ತಿ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಬಂದ್‌ ಹುಬ್ಬಳ್ಳಿ-ಧಾರವಾಡದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಆಸ್ಪತ್ರೆ ಬಂದ್‌ ಇರುವುದನ್ನು ಅರಿಯದೆ ಬಂದ್‌ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನಾನುಕೂಲವಾಯಿತು.

ವೆನ್ಲಾಕ್‌ ಸರ್ಜಿಕಲ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬ್ಲಾಕ್‌ ಲೋಕಾರ್ಪಣೆ

Aug 16 2024, 12:47 AM IST
ನೂತನ ಮಾದರಿಯ 1,65,000 ಚದರ ಅಡಿ ವಿಸ್ತೀರ್ಣದ ಸೂಪರ್‌ ಸ್ಪೆಷಾಲಿಟಿ ಸರ್ಜಿಕಲ್‌ ಕಟ್ಟಡದ ತಳ ಅಂತಸ್ತು, ನೆಲ ಅಂತಸ್ತು ಒಳಗೊಂಡಂತೆ ಒಟ್ಟು 7 ಅಂತಸ್ತುಗಳನ್ನು ಕಟ್ಟಡವು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. 4ನೇ ಅಂತಸ್ತಿನವರೆಗೆ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ ಲ್ಯಾಬ್‌ ಮತ್ತು ರೇಡಿಯಾಲಜಿ ವಿಭಾಗಗಳಿವೆ.

ವೆನ್ಲಾಕ್‌ ಆಸ್ಪತ್ರೆ ಮೇಲ್ದರ್ಜೆಗೆ ಅಗತ್ಯ ಕ್ರಮ: ಬ್ರಿಜೇಶ್‌ ಚೌಟ

Aug 14 2024, 12:51 AM IST
ಸುಸಜ್ಜಿತ ಸರ್ಜಿಕಲ್ ಬ್ಲಾಕ್‌ನ ಅಂತಿಮ ಹಂತದ ಕಾಮಗಾರಿಗಳನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಮತ್ತಿತರರು ಮಂಗಳವಾರ ಪರಿಶೀಲನೆ ನಡೆಸಿದರು.

ಕೊಳ್ಳೇಗಾಲದ ಹೋಲಿಕ್ರಾಸ್ ಆಸ್ಪತ್ರೆ ಮುಂಭಾಗ ಸಾರಿಗೆ ವಾಹನ ಡಿಕ್ಕಿಯಾಗಿ ಗರ್ಭಿಣಿ ಸಾವು

Aug 08 2024, 01:49 AM IST
ಕೊಳ್ಳೇಗಾಲದ ಕಾಮಗೆರೆ ಗ್ರಾಮದ ಹೋಲಿಕ್ರಾಸ್ ಆಸ್ಪತ್ರೆ ಮುಂಭಾಗ ಪಿ.ಜಿ. ಪಾಳ್ಯ ಗ್ರಾಮದ ನಮಿತಾ (22) ಎಂಬಾಕೆ ಸಾರಿಗೆ ಬಸ್‌ಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.

ಸರ್ಕಾರಿ ಆಸ್ಪತ್ರೆ ವಂಚಿತ ಹೇರೂರು

Aug 08 2024, 01:38 AM IST
ಸ್ವಾತಂತ್ರ್ಯ ಬಂದು 77 ವರ್ಷ ಗತಿಸುತ್ತಿದ್ದರೂ ಸಹ ತಾಲೂಕಿನ ಹೇರೂರು ಗ್ರಾಮ ಇದಕ್ಕೆ ಇನ್ನೂ ಆರೋಗ್ಯ ಸೌಲಭ್ಯ ಮರೀಚಿಕೆಯಾಗಿದೆ.

ಆಸ್ಪತ್ರೆ ವೆಚ್ಚ ಭರಿಸಲು ಒತ್ತಾಯಿಸಿ ಪ್ರತಿಭಟನೆ

Aug 04 2024, 01:19 AM IST
ಈಗಾಗಲೇ ಆಸ್ಪತ್ರೆಗೆ ವಿದ್ಯಾರ್ಥಿ ಕುಟುಂಬದವರು ಲಕ್ಷಾಂತರ ಹಣ ಖರ್ಚು ಮಾಡಿದ್ದಾರೆ. ವಿದ್ಯಾರ್ಥಿನಿ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸಲು ಒಪ್ಪಿದರೆ ಮಾತ್ರ ಪ್ರತಿಭಟನೆ ಹಿಂಪಡೆಯುತ್ತೇವೆ

ಸಾರ್ವಜನಿಕ ಪಾರ್ಕಿಂಗ್‌ ಸ್ಥಳವಾದ ಆಸ್ಪತ್ರೆ ಆವರಣ

Aug 01 2024, 12:30 AM IST
ಬೆಂಗಳೂರು, ನರಸಾಪುರ ಸೇರಿದಂತೆ ಕಾರ್ಖಾನೆಗಳಿಗೆ ಬಸ್‌ನಲ್ಲಿ ತೆರಳಲೆಂದು ದ್ವಿಚಕ್ರ ವಾಹನಗಳಲ್ಲಿ ಆಗಮಿಸುತ್ತಾರೆ. ಆದರೆ ಬಸ್‌ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲ್ಲಿಸಲು ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಕಾರಣ ಅವರೆಲ್ಲ ಹತ್ತಿರದಲ್ಲಿರುವ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿ ತೆರಳುತ್ತಾರೆ

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ವೈದ್ಯರಿಗೆ ಲೋಕಾಯಕ್ತ ತರಾಟೆ

Jul 30 2024, 01:31 AM IST
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು.

ಮನೆ ಹೆರಿಗೆ ಅಪಾಯಕಾರಿ, ಆಸ್ಪತ್ರೆ ಸುರಕ್ಷಿತ : ಡಾ. ನಾಯಕ

Jul 30 2024, 12:36 AM IST
ಮನೆಯಲ್ಲಿ ಹೆರಿಗೆ ಮಾಡಿಸುವುದು ತಾಯಿ ಮತ್ತು ಮಗುವಿನ ಜೀವನಕ್ಕೆ ಅಪಾಯಕಾರಿ. ಆದ್ದರಿಂದ ಸಕಲ ಸೌಲಭ್ಯಗಳಿರುವ ಆಸ್ಪತ್ರೆಗಳಲ್ಲಿ ಹೆರಿಗೆ ಆಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹೇಳಿದರು.

ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

Jul 27 2024, 12:55 AM IST
ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಸುಧಾರಣೆ ಸಂಬಂಧ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕು ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 35
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved