ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!
Jun 24 2024, 01:32 AM ISTಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.