• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಪತ್ರೆ ಲಿಫ್ಟ್‌ನಲ್ಲಿ 2 ದಿನ ಸಿಲುಕಿದ್ದ ವ್ಯಕ್ತಿಯ ರಕ್ಷಣೆ!

Jul 16 2024, 12:30 AM IST
ವೈದ್ಯಕೀಯ ತಪಾಸಣೆಗೆಂದು ಬಂದು ಕೇರಳ ರಾಜಧಾನಿ ತಿರುವನಂತಪುರದ ಸರ್ಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ಲಿಫ್ಟ್‌ನಲ್ಲಿ ರೋಗಿಯೊಬ್ಬ 2 ದಿನ ಸಿಲುಕಿ ಪರದಾಡಿದ ಘಟನೆ ನಡೆದಿದೆ.

ರೋಗಿಗಳಿಂದ ಗಿಜಿಗುಡುತ್ತಿರುವ ಹಾನಗಲ್ಲ ಸರ್ಕಾರಿ ಆಸ್ಪತ್ರೆ

Jul 15 2024, 01:50 AM IST
ಹಾನಗಲ್ಲ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಹೊರ, ಒಳ ರೋಗಿಗಳಿಂದ ಗಿಜಿಗುಡುತ್ತಿದೆ. ಸಿಬ್ಬಂದಿಯ ಕೊರತೆ ಕಾಡುತ್ತಿದೆ, ಇನ್ನೂ ನೂರು ಬೆಡ್ ಆಸ್ಪತ್ರೆ ಬೇಕಾಗಿದೆ. ಹೊಸ ಆಂಬ್ಯುಲೆನ್ಸ್‌ಗಳ ಅವಶ್ಯಕತೆ ಇದೆ. ಈ ಡೆಂಘೀ ಹಾವಳಿ ಸಂದರ್ಭದಲ್ಲಿ ವೈದ್ಯರು ತೀರಾ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ.

ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಉಪ ಲೋಕಾಯುಕ್ತರ ಭೇಟಿ

Jul 15 2024, 01:47 AM IST
ಹೊಸಕೋಟೆ: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಹಾಸ್ಟೆಲಿಗೆ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ವೀರಪ್ಪ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ನಾಳೆಗೆ...........ಹೊಸಕೋಟೆಯಲ್ಲಿ ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಉಪ ಲೋಕಾಯುಕ್ತರ ಭೇಟಿ

Jul 14 2024, 01:36 AM IST
ಹೊಸಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಹಾಸ್ಟೆಲಿಗೆ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ವೀರಪ್ಪ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಜಗಳೂರು ಆಸ್ಪತ್ರೆ ಶಿಥಿಲಾವಸ್ಥೆ; ತೆರವಿಗೆ ಸೂಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 12 2024, 01:39 AM IST
ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಂಜೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಕಟ್ಟಡ, ಹಾಗೂ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದರು.

ಜಿಮ್ಸ್‌ ಆಸ್ಪತ್ರೆ ರೋಗಿಗಳ ಕುಂದು ಕೊರತೆ ಆಲಿಕೆ

Jul 12 2024, 01:38 AM IST
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಹಾಗೂ ಸಂಸದ ರಾಧಾಕೃಷ್ಣ ದೊಡಮನಿ ಅವರು ಜಿಮ್ಸ್ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಆಸ್ಪತ್ರೆಯ ರೋಗಿಗಳ ಕುಂದು ಕೊರತೆ ಆಲಿಸಿದರು.

ಕುಪ್ಪೇಲೂರ ಹಳೆಯ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆಗ್ರಹ

Jul 11 2024, 01:43 AM IST
ರಾಣಿಬೆನ್ನೂರು ತಾಲೂಕಿನ ಕುಪ್ಪೇಲೂರ ಗ್ರಾಮದ ಹಳೆಯ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಂತೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ರಾಣಿಬೆನ್ನೂರಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.

ಆಸ್ಪತ್ರೆ, ಅಂಗನವಾಡಿಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

Jul 11 2024, 01:31 AM IST
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಬುಧವಾರ ಚಾಮರಾಜನಗರದ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆ, ಗುಂಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಿಳಿಗಿರಿ ರಂಗನಬೆಟ್ಟದ ಪುರಾಣಿ ಪೋಡಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಮಳೆಗೆ ಸೋರುತ್ತಿದೆ ಸರ್ಕಾರಿ ಆಸ್ಪತ್ರೆ: ರೋಗಿಗಳ ಪರದಾಟ

Jul 10 2024, 12:35 AM IST
ನರಸಿಂಹರಾಜಪುರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹೊರ ರೋಗಿ ನೋಂದಣಿ ವಿಭಾಗದಲ್ಲಿ ಮಳೆ ನೀರು ಸೋರುತ್ತಿದ್ದು ನೋಂದಣಿ ಮಾಡಿಸಲು ಬಂದ ಸಾರ್ವಜನಿಕರಿಗೆ, ರೋಗಿಗಳ ಮೈ ಮೇಲೆ ಮಳೆ ಹನಿ ಬೀಳುತ್ತಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ.

ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Jul 09 2024, 12:45 AM IST
ಪಟ್ಟಣದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ನೂತನ ಆಸ್ಪತ್ರೆ ನಿರ್ಮಾಣ ಹಿನ್ನಲೆಯಲ್ಲಿ ಸೋಮವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಬಿಎಸ್‌ಎನ್‌ಎಲ್‌ ಸಮೀಪ ಸ್ಥಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 35
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved