• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ವಿಶ್ವ ಆರೋಗ್ಯ ದಿನಾಚರಣೆ

Apr 09 2024, 12:51 AM IST
ಆಸ್ಪತ್ರೆಯ ಶುಶ್ರೂಷಾ ತಂಡವು ಸಮುದಾಯದ ಆರೋಗ್ಯ ಸೇವೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೀದಿನಾಟಕವನ್ನು ನಡೆಸಿ, ಉತ್ತಮ ಆರೋಗ್ಯದ ಅರಿವು ಮತ್ತು ರೋಗ ತಡೆಗಟ್ಟುವಿಕೆ ಕುರಿತು ಪ್ರಮುಖ ಸಂದೇಶಗಳನ್ನು ನೀಡಿತು.

ಕಾವೇರಿ ಆಸ್ಪತ್ರೆ ಉತ್ತಮ ಸೇವೆ ನೀಡಲಿ: ಸಿದ್ದು

Apr 08 2024, 01:07 AM IST
ಕಾವೇರಿ ಆಸ್ಪತ್ರೆಯ ಸಮೂಹವು ನಗರದ ಮಾರತ್ತಹಳ್ಳಿಯಲ್ಲಿ ನೂತನವಾಗಿ ಆರಂಭವಾಗಿರುವ ದಕ್ಷಿಣ ಭಾರತದ 12ನೇ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಆಸ್ಪತ್ರೆ, ಠಾಣೆಗೆ ಜಮೀನು ದಾನ ಮಾಡಿದ್ದ ಪಾಟೀಲರು

Apr 03 2024, 01:33 AM IST
ಬಾಗಲಕೋಟೆ: 1967ರಲ್ಲಿ ನಡೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದಿತ್ತು. ಬಿಜಾಪುರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುನಗದ ಎಸ್.ಬಿ. ಪಾಟೀಲರನ್ನು ಎರಡನೇ ಬಾರಿಗೆ ಸಂಸತ್ತಿಗೆ ಕಳಿಸಿದ ಕೀರ್ತಿ ಇಲ್ಲಿನ ಮತದಾರ ಸಲ್ಲುತ್ತದೆ.

ಸ್ಟಾರ್‌ ಕೇರ್‌ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ 7ರಂದು ಲೋಕಾರ್ಪಣೆ

Apr 03 2024, 01:32 AM IST
ಕಲಬುರಗಿ ಮೂಲದ ಯುವ ವೈದ್ಯರೆಲ್ಲರು ಒಂದಾಗಿ ತಾವಿರುವ ನಗರದಲ್ಲಿನ ನಿವಾಸಿಗಳಿಗೆ ಉತ್ಕೃಷ್ಟ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸ್ಟಾರ್‌ ಮಲ್ಟಿಸ್ಪೇಶ್ಯಾಲಿಟಿ ಆಸ್ಪತ್ರೆ ಆರಂಭಿಸಲು ಮುಂದಾಗಿದ್ದಾರೆ.

ಶಿವಮೊಗ್ಗ ಆಸ್ಪತ್ರೆ ಅಧೀಕ್ಷಕರಿಗೆ ಹೆಚ್ಚುವರಿ ಹೊಣೆ ರದ್ದು; ಹೈಕೋರ್ಟ್‌ ಆದೇಶ

Mar 29 2024, 12:45 AM IST
ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮಗಳ ನಿಯಮ 3.7ರ ಪ್ರಕಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರನ್ನು ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ಹೆಚ್ಚುವರಿ ಹೊಣೆಗಾರಿಕೆಗಳ ನಿರ್ವಹಿಸುವಂತಿಲ್ಲ. ಹಾಗಾಗಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾಗಿರುವ ಟಿ.ಡಿ. ತಿಮ್ಮಪ್ಪರನ್ನು ಇನ್‌ಎಟಿ ವಿಭಾಗದ ಮುಖ್ಯಸ್ಥರಾಗಿ ನೇಮಿಸಿರುವುದು ಎನ್‌ಎಂಸಿ ನಿಯಮಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ.

ಸಂತೇಮರಹಳ್ಳಿ ಆಸ್ಪತ್ರೆ ಲಂಚಾವತಾರ: ವೀಡಿಯೋ ವೈರಲ್

Mar 25 2024, 12:50 AM IST
ಹೆರಿಗೆಗೆ ಇಂತಿಷ್ಟು ಎಂದು ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವ ಲಂಚಾವತಾರದ ವೀಡಿಯೋ ವೈರಲ್ ಆಗಿದ್ದು ಉತ್ತಮ ಆಸ್ಪತ್ರೆ ಎಂದು ಹೆಸರು ಪಡೆದಿದ್ದ ಸಂತೇಮರಹಳ್ಳಿ ಸಮಯದಾಯ ಆರೋಗ್ಯ ಕೇಂದ್ರದಲ್ಲಿನ‌ ಭ್ರಷ್ಟಾಚಾರ ಬಯಲಾಗಿದೆ.

ಭೂತಾನ್‌ನಲ್ಲಿ ಅತ್ಯಾಧುನಿಕ ಆಸ್ಪತ್ರೆ ಉದ್ಘಾಟಿಸಿದ ಮೋದಿ

Mar 24 2024, 01:38 AM IST
ಎರಡು ದಿನಗಳ ಭೂತಾನ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರ ರಾಜಧಾನಿ ಥಿಂಪುವಿನಲ್ಲಿ ಗ್ಯಾಲ್ಟ್‌ಸುಯೆನ್‌ ಜೆಟ್ಸನ್‌ ಪೆಮಾ ವಾಂಗ್ಚುಕ್‌ ಮಹಿಳಾ ಮತ್ತ ಮಕ್ಕಳ ಅತ್ಯಾಧುನಿಕ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಗೇಟ್‌ ಕಟ್ಕೊಂತ ಕುಂತು ಆಸ್ಪತ್ರೆ ಹಾಳುಗೆಡವಿದ್ರು

Mar 15 2024, 01:19 AM IST
ಕಲ್ಯಾಣ ನಾಡಿನ ಪ್ರತಿಷ್ಠಿತ ಹೈಕಶಿ ಸಂಸ್ಥೆಯಡಿಯಲ್ಲಿರುವ, ಆ ಸಂಸ್ಥೆಯ ಎರಡು ಕಣ್ಣುಗಳೆಂದೇ ಹೆಸರಾಗಿದ್ದ ಆಸ್ಪತ್ರೆಗಳಿಂದು ಅಧೋಗತಿ ತಲುಪಿವೆ. 30ಕ್ಕೂ ಹೆಚ್ಚು ಬೆಡ್‌ಗಳಿರುವ ಇಲ್ಲಿನ ಐಸಿಯೂನಲ್ಲಿ ರೋಗಿಗಳಿಲ್ಲ, ಅಷ್ಟೇ ಯಾಕೆ ಇಲ್ಲಿರುವ ಯಾವುದೇ ಸೂಪರ್‌ ಸ್ಪೇಷಾಲಿಟಿ ವಿಭಾಗದಲ್ಲಿ ಇಣುಕಿದರೂ ನಿರೀಕ್ಷಿತ ರೋಗಿಗಳಿಲ್ಲ.

ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವೆ: ಡಾ.ಶಾಸಕ ಶ್ರೀನಿವಾಸ

Mar 12 2024, 02:03 AM IST
ಕ್ಷೇತ್ರದ ಪ್ರತಿಯೊಬ್ಬರ ಆರೋಗ್ಯದ ಕಾಳಜಿ ಹೊಂದಿದ್ದು, ಸುಸಜ್ಜಿತ ಹಾಗೂ ಸಕಲ ಸೌಕರ್ಯಗಳ ಆಸ್ಪತ್ರೆಗಳು, ಉಪಕೇಂದ್ರಗಳನ್ನಾಗಿ ಮಾಡಲಾಗುವುದು.

ಮುಳಬಾಗಿಲುನಲ್ಲಿ ಹೈಟೆಕ್‌ ಮಾದರಿ ಆಸ್ಪತ್ರೆ ನಿರ್ಮಾಣ

Mar 07 2024, 01:51 AM IST
ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಅಪಘಾತಗಳು ಹೆಚ್ಚಾಗುವ ವಲಯಗಳಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ಸೌಕರ್ಯ ಕಲ್ಪಿಸಲಾಗುವುದು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved