• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸರ್ಕಾರಕ್ಕೆ ವರದಿ

Mar 04 2024, 01:22 AM IST
ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧ ನೀಡುತ್ತಿರುವ ಬಗ್ಗೆ ಖಚಿತ ಮಾಡಿಕೊಂಡರು

12 ಎಕರೆ ಜಾಗದಲ್ಲಿ ಬಡವರಿಗಾಗಿರಜನಿ ಉಚಿತ ಚಿಕಿತ್ಸೆಯ ಆಸ್ಪತ್ರೆ?

Mar 04 2024, 01:19 AM IST
ಚೆನ್ನೈನಲ್ಲಿ 12 ಎಕರೆ ಜಾಗದಲ್ಲಿ ರಜನಿಕಾಂತ್‌ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಿದ್ಗದಾರೆ.

ಗುರುಮಠಕಲ್‌ಗೆ 100 ಬೆಡ್ ಆಸ್ಪತ್ರೆ ಒದಗಿಸಲು ಕ್ರಮ

Mar 03 2024, 01:34 AM IST
ಗುರುಮಠಕಲ್ ಪಟ್ಟಣ ತಾಲೂಕು ಆಗಿ ಘೋಷಣೆಯಾಗಿರುವುದರಿಂದ ಇಲ್ಲಿ 100 ಬೆಡ್ ಆಸ್ಪತ್ರೆ ಅಗತ್ಯವಿರುವುದನ್ನು ಗಮನಿಸಿ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಮನವಿ ಮಾಡಿದ್ದು, ಶೀಘ್ರದಲ್ಲಿಯೇ 100 ಬೆಡ್ ಆಸ್ಪತ್ರೆಯನ್ನು ಒದಗಿಸಲಾಗುವುದು.

ಕಲಬುರಗಿಗೆ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ಮಂಜೂರು: ಶರಣಪ್ರಕಾಶ ಪಾಟಲ್‌

Mar 03 2024, 01:32 AM IST
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‍ನಲ್ಲಿ ಕಲಬುರಗಿಯಲ್ಲಿ ಪ್ರತಿಷ್ಠಿತ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಶಾಖೆ ತೆರೆಯಲು ಮಂಜೂರಾತಿ ನೀಡಿ ಘೋಷಿಸಿದೆ.

ಬೆನ್ನುಹುರಿ ಸಮಸ್ಯೆಗಳ ರೋಗಿಗಳು ಸರ್ಕಾರಿ ಆಸ್ಪತ್ರೆ ಸೌಲಭ್ಯಗಳ ಸದ್ಬಳಕೆಗೆ ಮುಂದಾಗಲಿ

Mar 02 2024, 01:47 AM IST
ಬೆನ್ನುಹುರಿಯು ಮನುಷ್ಯನ ದೇಹದ ಪ್ರಮುಖ ಅಂಗ. ಇದು ಬೆನ್ನಿನ ಮಧ್ಯ ಭಾಗದಲ್ಲಿ ಮೆದುಳಿನಿಂದ ಗುದದ್ವಾರವರೆಗೆ ೩೩ ಹುರಿಗಳ ಜೋಡಣೆಯೊಂದಿಗೆ ಬೆಸೆದಿದೆ. ಬೆನ್ನು ಹುರಿಗಳ ಮಧ್ಯಭಾಗದಲ್ಲಿ ಹಗ್ಗದ ರೀತಿಯಲ್ಲಿ ಜ್ಞಾನವಾಹಿನಿ, ಕ್ರಿಯಾವಾಹಿನಿ ಮತ್ತು ಸ್ವಇಚ್ಛೆ ನರಗಳು ದೇಹದ ಇತರ ಎಲ್ಲ ಭಾಗಗಳಿಗೆ ಹರಡಿದೆ ಎಂದು ವೈದ್ಯಾಧಿಕಾರಿ ಡಾ.ಮಹಲಿಂಗ ಕೊಳ್ಳೆ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

Mar 01 2024, 02:15 AM IST
ಈ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ದೊರಕದ ಅತ್ಯಾಧುನಿಕ ಆರೋಗ್ಯ ಸೇವೆ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತದೆ. ಗರ್ಭಿಣಿ ಸ್ತ್ರಿಯರಿಗೆ, ಮಕ್ಕಳ ಆರೋಗ್ಯ ಚಿಕಿತ್ಸೆಗೆ, ಹೆರಿಗೆಯ ಆರೋಗ್ಯ ಸೇವೆಗಳು ಇಲ್ಲಿ ಸಂಪೂರ್ಣ ಉಚಿತ

ಆಸ್ಪತ್ರೆ ಸೇವೆಗಳಿಗೆ ಏಕರೂಪ ದರ: ಕೇಂದ್ರಕ್ಕೆ ಸುಪ್ರೀಂ ತಾಕೀತು

Feb 29 2024, 02:03 AM IST

ಆಸ್ಪತ್ರೆ ಸೇವೆಗಳಿಗೆ ಏಕರೂಪ ದರ ನಿಗದಿ ನಿಗದಿ ಮಾಡಬೇಕು ಎಂದು ಸೂಚಿಸಿರುವ ಸುಪ್ರೀಂ ಕೋರ್ಟ್‌, ಒಂದು ತಿಂಗಳೊಳಗೆ ಈ ಕುರಿತು ಕ್ರಮ ಕೈಗೊಳ್ಳದೇ ಹೋದಲ್ಲಿ ನಾವೇ ಈ ಕುರಿತು ಆದೇಶ ಹೊರಡಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದೆ.

ಲಕ್ಷಾಂತರ ಮಂದಿಗೆ ಬಾಹುಬಲಿ ಆಸ್ಪತ್ರೆ ಆಸರೆ

Feb 29 2024, 02:00 AM IST
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರಂಭಿಸಿದ ಬಾಹುಬಲಿ ಆಸ್ಪತ್ರೆ ಇಂದು ಲಕ್ಷಾಂತರ ಮಕ್ಕಳಿಗೆ, ರೋಗಿಗಳಿಗೆ ಅಸರೆಯಾಗಿದೆ ಎಂದು ಶ್ರವಣಬೆಳಗೊಳ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಆರ್.ಯುವರಾಜ್ ಹೇಳಿದರು. ಚನ್ನರಾಯಪಟ್ಟಣದಲ್ಲಿ ಬಾಹುಬಲಿ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ಡ್ರಗ್‌ ಮಾಫಿಯಾ: ಖಾಸಗಿ ಆಸ್ಪತ್ರೆ ವೈದ್ಯ, ಮೂವರು ವಿದೇಶಿ ಪ್ರಜೆಗಳ ಸೆರೆ

Feb 28 2024, 02:34 AM IST
ರಾಜಧಾನಿಯ ಡ್ರಗ್ಸ್ ಮಾಫಿಯ ವಿರುದ್ಧ ಮತ್ತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನೇತ್ರ ವೈದ್ಯ ಹಾಗೂ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿ 2.35 ಕೋಟಿ ರು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.

ಪಾವಗಡ ಆಸ್ಪತ್ರೆ ದುರಂತ: ಮೂವರ ವಜಾ

Feb 28 2024, 02:33 AM IST
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವೈದ್ಯರು ಸೇರಿ ಆರು ಮಂದಿ ತಲೆದಂಡವಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved