ಆಸ್ಪತ್ರೆ, ಪಡಿತರ, ಆಹಾರ ಉಗ್ರಾಣಗಳಿಗೆ ನಿರಂತರ ಭೇಟಿ ಇರಲಿ: ಡಾ. ಎಚ್. ಕೃಷ್ಣ
May 10 2025, 01:07 AM ISTಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರು ಪಡೆಯಬೇಕಾದರೆ ಅಧಿಕಾರಿ ವರ್ಗದವರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಅದರ ಬಗ್ಗೆ ಭೇಟಿ ಸಂದರ್ಭದಲ್ಲಿ ನಿರ್ದೇಶನಗಳನ್ನು ನೀಡಿದ್ದೇನೆ. ಅದರ ಜತೆಗೆ ಕಂಡುಬಂದ ನ್ಯೂನತೆಗಳನ್ನು ತಕ್ಷಣ ಸ್ಥಳದಲ್ಲಿಯೇ ಸರಿಪಡಿಸಿ, ಮಾರ್ಗದರ್ಶನವನ್ನು ನೀಡಿದ್ದೇವೆ.