• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಪತ್ರೆ, ಪಡಿತರ, ಆಹಾರ ಉಗ್ರಾಣಗಳಿಗೆ ನಿರಂತರ ಭೇಟಿ ಇರಲಿ: ಡಾ. ಎಚ್. ಕೃಷ್ಣ

May 10 2025, 01:07 AM IST
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರು ಪಡೆಯಬೇಕಾದರೆ ಅಧಿಕಾರಿ ವರ್ಗದವರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಅದರ ಬಗ್ಗೆ ಭೇಟಿ ಸಂದರ್ಭದಲ್ಲಿ ನಿರ್ದೇಶನಗಳನ್ನು ನೀಡಿದ್ದೇನೆ. ಅದರ ಜತೆಗೆ ಕಂಡುಬಂದ ನ್ಯೂನತೆಗಳನ್ನು ತಕ್ಷಣ ಸ್ಥಳದಲ್ಲಿಯೇ ಸರಿಪಡಿಸಿ, ಮಾರ್ಗದರ್ಶನವನ್ನು ನೀಡಿದ್ದೇವೆ.

ಯೇನೆಪೋಯ ಆಸ್ಪತ್ರೆ: 7ರ ಹರೆಯದ ಬಾಲಕಿಗೆ ಯಶಸ್ವಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ

May 09 2025, 12:37 AM IST
ದೇರಳಕಟ್ಟೆಯ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಝುಲೇಖಾ ಯೆನೆಪೋಯ ಗ್ರಂಥಿ ಮತ್ತು ಆಂಕೋಲಾಜಿ ಸಂಸ್ಥೆಯಲ್ಲಿ 7 ವರ್ಷದ ಬಾಲಕಿ ಥೈರಾಯ್ಡ್ ಕ್ಯಾನ್ಸರ್ ನಿವಾರಣೆಗೆ ಸುಪ್ರಮೇಜರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಸುಸಜ್ಜಿತ 300 ಹಾಸಿಗೆ ಆಸ್ಪತ್ರೆ ನಿರ್ಮಿಸಲು ಕ್ರಮ

May 09 2025, 12:32 AM IST
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಗೃಹ ಸಚಿವ ಡಾ: ಜಿ. ಪರಮೇಶ್ವರ ಪರಿಶೀಲಿಸಿದರು.

ನಾಳೆಗೆ...........42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲೂಕು ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

May 07 2025, 12:45 AM IST
ನೆಲಮಂಗಲ ತಾಲೂಕು ಆಸ್ಪತ್ರೆಯು ಹಳೆಯದಾಗಿದೆ, ಸಮಯಕ್ಕೆ ನೀಡಬೇಕಾದ ಸೇವೆಗಳನ್ನು ಒದಗಿಸಲು ಆಗುತ್ತಿಲ್ಲ. ಇಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ದೂರದ ಹಳ್ಳಿಗಳಿಂದ ಬರುತ್ತಾರೆ.

ಆಸ್ಪತ್ರೆ ಕಟ್ಟಡದ ಕಾಮಗಾರಿ ನಿಗದಿತ ಸಮಯದಲ್ಲಿ ಮುಗಿಸಿ

May 04 2025, 01:32 AM IST
ಪಟ್ಟಣದಲ್ಲಿ ನಡೆಯುತ್ತಿರುವ ೧೦೦ ಹಾಸಿಗೆಗಳ ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ ನೀಡಿದರು.

ಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆ ಆಪರೇಷನ್‌ ಥಿಯೇಟರ್‌ ನವೀಕರಣ

Apr 28 2025, 12:52 AM IST
ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ₹873 ಕೋಟಿಯ 88 ಆಸ್ಪತ್ರೆ

Apr 27 2025, 10:23 AM IST

ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಸೇವೆಯ ಲಭ್ಯತೆ ಸುಧಾರಿಸಲು, ಪರಿಣಾಮಕಾರಿ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ₹873 ಕೋಟಿ ವೆಚ್ಚದಲ್ಲಿ 88 ವಿವಿಧ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಅಪರೂಪದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ

Apr 25 2025, 11:55 PM IST
34 ವರ್ಷದ ವ್ಯಕ್ತಿಯೊಬ್ಬರಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಪರೂಪದ ಬೆನ್ನುಮೂಳೆಯ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆ ಮೂಲ ಹೊಸ ಜೀವನ ನೀಡಲಾಗಿದೆ.

ಸರ್ಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆ ನಿರ್ಮಾಣಕ್ಕೆ ಡಿಪಿಆರ್‌ ತಯಾರಿ ಟೆಂಡರ್‌ ಪ್ರಕ್ರಿಯೆ ಶುರು: ಅಶೋಕ್‌ ರೈ

Apr 24 2025, 11:49 PM IST
ಪುತ್ತೂರು ಮೆಡಿಕಲ್ ಕಾಲೇಜಿಗೆ ಪೂರಕವಾಗಿ ಬನ್ನೂರು ಗ್ರಾಮದ ಸೇಡಿಯಾಪು ನಲ್ಲಿ ೩೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ ಹಾಗೂ ಕಾಪು, ವೆನ್‌ಲಾಕ್ ಸೇರಿದಂತೆ ಮೂರು ಆಸ್ಪತ್ರೆಗಳಿಗೆ ಡಿಪಿಆರ್ ತಯಾರಿಕೆಗೆ ರು.೧.೬೪ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಹನುಮಸಾಗರದಲ್ಲಿ ಉದ್ಘಾಟನೆಗೊಂಡರೂ ಆರಂಭವಾಗದ ಆಸ್ಪತ್ರೆ

Apr 21 2025, 12:55 AM IST
ಕೊಪ್ಪಳ ಜಿಲ್ಲೆಯಲ್ಲಿ ದೊಡ್ಡ ಗ್ರಾಮ ಎಂದು ಹೆಸರುವಾಸಿಯಾಗಿರುವ ಹನುಮಸಾಗರದಲ್ಲಿ ಸಮುದಾಯ ಆಸ್ಪತ್ರೆ ನಿರ್ಮಿಸಿ, ಉದ್ಘಾಟನೆಗೊಂಡಿದ್ದರೂ ಕಾರ್ಯಾಚರಣೆ ಆರಂಭಿಸಿಲ್ಲ. ಹೀಗಾಗಿ ಜನರು ಚಿಕಿತ್ಸೆಗೆ ಬೇರೆಡೆ ತೆರಳುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved