ಇಡೀ ರಾಜ್ಯಕ್ಕೆ ಮೂರು ತಿಂಗಳೊಳಗಾಗಿ ಎ-ಬಿ ಖಾತಾ ನೀಡಲು ಕ್ರಮ
Jun 22 2024, 12:45 AM ISTಕೋಲಾರದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವರಿಗೆ ರಸ್ತೆ, ವಿದ್ಯುತ್, ನೀರು, ಚರಂಡಿ ಮುಂತಾದ ಮೂಲಭೂತ ಸೌಕರ್ಯಗಳು ಬೇಕಾಗಿವೆ. ಆದರೆ ಇವರು ಯಾವುದೇ ರೀತಿಯ ಆಸ್ತಿ ತೆರಿಗೆ ಕಟ್ಟುತ್ತಿಲ್ಲ, ಕಾರಣ ಮ್ಯೂಟೇಷನ್ ಹಾಗೂ ಇ-ಖಾತಾ ಕುರಿತು ನಗರಸಭೆಗಳಲ್ಲಿ ದಾಖಲೆಗಳಿಲ್ಲ.