ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ತಿಳಿಸಲಿ : ಎಚ್.ಡಿ.ದೇವೆಗೌಡ ಸವಾಲು
Apr 23 2024, 12:45 AM ISTಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳು ಭಿನ್ನ ಹೇಳಿಕೆಗಳನ್ನು ನೀಡುತ್ತಿವೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಕೆದಾಟು ಯೋಜನೆಗೆ ಅವಕಾಶ ನೀಡುವುದೇ ಇಲ್ಲ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಬೇಡಿ ಎಂದು ಭಾಷಣ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ತಿಳಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಸವಾಲು ಹಾಕಿದರು.