ಇಂಡಿಯಾ ಬೆಂಬಲಿಸಲು ವಿವಿಧ ದಲಿತ ಸಂಘಟನೆಗಳ ನಿರ್ಧಾರ
Apr 04 2024, 01:05 AM ISTಚನ್ನಪಟ್ಟಣ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಧರ್ಮದ ಆಧಾರದಲ್ಲಿ ರಾಜಕೀಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವನ್ನು ಬೆಂಬಲಿಸಲಾಗುವುದು ಎಂದು ತಾಲೂಕಿನ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಘೋಷಿದರು.