• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಬುಕ್ ಆಫ್ ರೆಕಾಡ್ಸ್‌ಗೆ ಅಣ್ಣೂರು ಗ್ರಾಮ ಪಂಚಾಯಿತಿ

Jun 12 2025, 01:33 AM IST
ಈವೊಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು ೧,೫೪೪ ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ ೧,೪೧೮ ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.

ಇಂಡಿಯಾ ‘ಎ’ ಟೆಸ್ಟ್‌: 2ನೇಇನ್ನಿಂಗ್ಸಲ್ಲೂ ರಾಹುಲ್‌ ಮಿಂಚು

Jun 09 2025, 12:04 AM IST
ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ 2ನೇ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ‘ಎ’ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿದ್ದ ಕೆ.ಎಲ್‌.ರಾಹುಲ್‌, 2ನೇ ಇನ್ನಿಂಗ್ಸ್‌ನಲ್ಲೂ ಉತ್ತಮ ಬ್ಯಾಟಿಂಗ್‌ ನಡೆಸಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ

May 25 2025, 06:35 AM IST

‘ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ

ಮೇಡ್‌ ಇನ್‌ ಇಂಡಿಯಾ ಐಫೋನ್‌ಗೆ ಟ್ರಂಪ್‌ ಶೇ.25 ಸುಂಕ ಬೆದರಿಕೆ

May 24 2025, 01:49 AM IST
‘ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳನ್ನು ಅಮೆರಿಕದಲ್ಲೇ ತಯಾರಿಸದಿದ್ದರೆ, ಅದರ ಉತ್ಪಾದನಾ ಕಂಪನಿಯಾದ ಆ್ಯಪಲ್‌ ಶೇ.25 ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.

ಇಂಡಿಯಾ-ಪಾಕ್ ಯುದ್ಧ : ಸೂಕ್ಷ್ಮ ಪ್ರದೇಶಗಳ ಪಟ್ಟಿ ಮಾಡಲು ಸೂಚನೆ

May 13 2025, 01:22 AM IST
ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ಗೆ ಕಶ್ವಿ ಸುನೀಲ್ ಆಯ್ಕೆ

May 08 2025, 12:31 AM IST
೨೦೨೪ರ ಡಿಸೆಂಬರ್‌ನಲ್ಲಿ ರಾಜಸ್ತಾನದ ಅಜ್ಮೀರ್‌ನಲ್ಲಿ ನಡೆದ ೬೭ನೇ ರಾಷ್ಟ್ರೀಯ ಕ್ರೆಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕಶ್ವಿ ಸುನೀಲ್ ತಂಡದ ಪರವಾಗಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಗೆದ್ದಿದ್ದು, ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇಂಡಿಯಾ ಗೇಟ್‌ ಮುಂದೆ ಉಗ್ರರ ಎನ್‌ಕೌಂಟರ್‌ ಮಾಡಲಿ

Apr 29 2025, 12:49 AM IST
ಕುರಾನ್‌ ಯಾರನ್ನೂ ಹತ್ಯೆ ಮಾಡಬಾರದು, ನಿಂದನೆ ಮಾಡಬಾರದು ಎಂದು ಹೇಳುತ್ತದೆ. ಆದರೆ, ಈ ಉಗ್ರರಿಗೂ ನಮ್ಮ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರ ದಾಳಿ ಸಂದರ್ಭದಲ್ಲಿ ಅನೇಕ ಮುಸ್ಲಿಂ ಸಮುದಾಯದ ಜನರು ಅಪಾಯದಲ್ಲಿರುವ ಜನರನ್ನು ರಕ್ಷಣೆ ಮಾಡಿದ್ದಾರೆ. ಇದೀಗ ಕೆಲವರು ಈ ಘಟನೆಯನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡು ಧರ್ಮವನ್ನು ತಂದು ಹಿಂದೂ- ಮುಸ್ಲಿಂ ಮಾಡುತ್ತಿದ್ದಾರೆ. ಇದು ಖಂಡನೀಯ.

ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಸರಕು ಸಾಗಾಣಿಕೆಗೆ ಎಲೆಕ್ಟ್ರಿಕ್ ವಾಹನ ಬಳಸುತ್ತಿರುವ ಎಬಿಬಿ ಇಂಡಿಯಾ

Apr 26 2025, 12:45 AM IST
ಎಬಿಬಿ ಇಂಡಿಯಾ ಸಂಸ್ಥೆಯು ತನ್ನ ನೆಲಮಂಗಲದಲ್ಲಿನ ಸ್ಮಾರ್ಟ್ ಪವರ್ ಕಾರ್ಖಾನೆ ಆವರಣದಲ್ಲಿ ಮತ್ತು ಹಂಚಿಪುರದ ವಿತರಣಾ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಆರಂಭಿಸಿದೆ.

ದೇಶ ಕ್ರೀಡಾಪಟುಗಳನ್ನು ಉತ್ತೇಜಿಸಿದ ಖೇಲೋ ಇಂಡಿಯಾ

Apr 19 2025, 12:32 AM IST
ಭಾರತ ವಿಶ್ವಗುರುವಾಗಬೇಕೆಂಬ ಉದ್ದೇಶದಿಂದ ಖೇಲೋ ಇಂಡಿಯಾವನ್ನು ಕೇಂದ್ರ ಸರ್ಕಾರ ಹುಟ್ಟುಹಾಕಿದ್ದು, ಕ್ರೀಡೆಗೆ ಆ ಮೂಲಕ ಇಂದು ಹೆಚ್ಚಿನ ಸ್ಫೂರ್ತಿ ನೀಡುತ್ತಿದೆ ಎಂದು ಕೆಎಲ್‌ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.

ಕ್ರೀಡಾಪಟುಗಳಿಗೆ ‘ಖೇಲೋ ಇಂಡಿಯಾ’ ನೆರವು: ಸಂಸದ ಚೌಟ

Apr 14 2025, 01:15 AM IST
ಕ್ರೀಡಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್‌ಎಂಪಿಎಯ ಸಿಎಸ್‌ಆರ್‌ ನಿಧಿಯಿಂದ ದ.ಕ. ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved