ವಿಟಿಯು ದಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್ಐಎಚ್) ೨೦೨೪ ಫೈನಲ್
Dec 10 2024, 12:34 AM ISTಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಹಮ್ಮಿಕೊಂಡ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್ಐಎಚ್)-2024ರ 7ನೇ ಆವೃತ್ತಿಯ ನೋಡಲ್ ಕೇಂದ್ರವಾಗಿ ಆಯ್ಕೆಯಾಗಿದ್ದು, ಇದರ ಫೈನಲ್ ಹಂತದ 36 ತಾಸುಗಳ ಹ್ಯಾಕಥಾನ್ ಸ್ಪರ್ಧೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ ಡಿ.11 ಮತ್ತು ಡಿ.12 ರಂದು ನಡೆಯಲಿದೆ. ರಾಷ್ಟ್ರದ ಬೇರೆ ಭಾಗಗಳಿಂದ ಅಂತಿಮ ಸುತ್ತಿಗಾಗಿ ಆಯ್ಕೆಯಾದ ಒಟ್ಟು 25 ತಂಡಗಳು ಫೈನಲ್ ಹ್ಯಾಕಥಾನ್ ಸ್ಪರ್ಧೆಯಲ್ಲಿ ಕೇಂದ್ರ್ರ ಸರ್ಕಾರದ ಕಾನೂನು ಸಚಿವಾಲಯದ ಪ್ರಶ್ನೆ/ಸವಾಲುಗಳಿಗೆ ಹ್ಯಾಕಥಾನ್ ಮೂಲಕ ಪರಿಹಾರ ಕಂಡುಕೊಳ್ಳಲಿದ್ದಾರೆ.