ವಕ್ಫ್ ಬೋರ್ಡ್ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ : ವಿಪಕ್ಷ ನಾಯಕ ಆರ್. ಅಶೋಕ್
Nov 07 2024, 11:53 PM ISTಸರ್ಕಾರಿ ಶಾಲೆಯನ್ನು ಉಳಿಸುವುದಕ್ಕಾಗಿ ನಾವಿಲ್ಲಿಗೆ ಬಂದಿದ್ದೇವೆ. ಆದರೆ, ಕಾಂಗ್ರೆಸ್‌ನವರು ಇಲ್ಲಿಗೆ ಯಾಕೆ ಬರುತ್ತಾರೆ ಎಂದು ನಮ್ಮನ್ನೇ ಪ್ರಶ್ನೆ ಮಾಡುತ್ತಾರೆ. ನಾನು ವಿಪಕ್ಷ ನಾಯಕ. ನಮ್ಮನ್ನೇ ಪ್ರಶ್ನೆ ಮಾಡುತ್ತೀರಾ. ನೀವು ಇನ್ನು ಎಷ್ಟು ದಿನ ಅಧಿಕಾರದಲ್ಲಿರುತ್ತೀರೋ ನೋಡುತ್ತೇನೆ.