ಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕು ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
Jun 05 2025, 03:03 AM ISTಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕು ಇಲ್ಲ. ಅವರೇನು ಅದರ ಬಗ್ಗೆ ಮಾತನಾಡುವುದು. ಅವರು ಎಲ್ಲಾ ವಿಚಾರದಲ್ಲೂ ಇಂತಹದೇ ಆರೋಪಗಳನ್ನು ಮಾಡುತ್ತಾರೆ. ಬೆಂಗಳೂರಿನಲ್ಲಿ ಸ್ಟೀಲ್ ಬ್ರೀಡ್ಜ್ ವಿಚಾರದಲ್ಲಿ ಇದೇ ರೀತಿ ಆರೋಪ ಮಾಡಿದರು. ಇವತ್ತು ಬ್ರಿಡ್ಜ್ ಆಗದೇ ಜನ ಕಷ್ಟ ಅನುಭವಿಸುತ್ತಿದ್ದಾರೆ.