• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂತ್ರಾಲಯ ದರ್ಶನಕ್ಕಾಗಿ ವಂದೇ ಭಾರತ್‌ ರೈಲಿನ ವೇಳೆ ಬದಲಿಸಿ : ಇಂಧನ ಸಚಿವ ಕೆ.ಜೆ.ಜಾರ್ಜ್‌

Dec 10 2024, 01:15 AM IST

ಮಂತ್ರಾಲಯದ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಅನುಕೂಲವಾಗುವಂತೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೈಲ್ವೇ ನಿಲ್ದಾಣದಿಂದ ಕಲಬುರಗಿಗೆ ತೆರಳುವ ವಂದೇ ಭಾರತ್‌ ರೈಲಿನ (22233) ಸಮಯವನ್ನು ಬದಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌   ಪತ್ರ ಬರೆದು ಕೋರಿದ್ದಾರೆ.

ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೀರೋ ಎನರ್ಜಿ 11000 ಕೋಟಿ ರು. ಹೂಡಿಕೆ

Dec 02 2024, 01:16 AM IST
ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 11000 ಕೋಟಿ ರು. ಬಂಡವಾಳ ಹೂಡಿಕೆಗೆ ‘ಹೀರೋ ಫ್ಯೂಚರ್ ಎನರ್ಜಿಸ್‌ ಪ್ರೈವೇಟ್‌ ಲಿಮಿಟೆಡ್’ (ಎಚ್ಎಫ್ಇಪಿಎಲ್) ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಮುಂದಿನ ತಿಂಗಳು ದೇಶದ ಮೊದಲ ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನ ಹೈಡ್ರೋಜನ್‌ ರೈಲು ಪರೀಕ್ಷೆ

Nov 22 2024, 01:18 AM IST
ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ.

ಜಿಲ್ಲೆಯಲ್ಲಿ 6 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Nov 20 2024, 12:30 AM IST
ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಶಾಸಕ ಟಿ.ಡಿ.ರಾಜೇಗೌಡ

Oct 28 2024, 12:50 AM IST
ನರಸಿಂಹರಾಜಪುರ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಒಪ್ಪಂದ ಮಾಡಿಕೊಂಡಿದೆ ಎಂದು ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಭಾರತವು ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸ್ನೇಹಿ ವಲಯದಲ್ಲಿ ಜಗತ್ತಿಗೆ ಮಾದರಿ : ಪ್ರಹ್ಲಾದ್‌ ಜೋಶಿ

Oct 08 2024, 01:12 AM IST
ಭಾರತವು ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸ್ನೇಹಿ ವಲಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದ್ದು, ಜಾಗತಿಕ ನಾಯಕತ್ವದತ್ತ ಸಾಗುತ್ತಿದೆ. ಸಚಿವ ಪ್ರಹ್ಲಾದ್ ಜೋಶಿ ಅವರು ಭಾರತವು 2030 ರ ವೇಳೆಗೆ ಈ ಕ್ಷೇತ್ರದಲ್ಲಿ ಅಗ್ರ 10 ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ: ಜಾಗತಿಕ ನಾಯಕತ್ವದತ್ತ ಪಯಣ - ಪ್ರಲ್ಹಾದ್ ಜೋಶಿ

Sep 16 2024, 12:20 PM IST
ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಗಮನಾರ್ಹ ಪ್ರಗತಿ ಸಾಧಿಸಿದೆ, ಜಾಗತಿಕ ನಾಯಕತ್ವದ ಪಾತ್ರವನ್ನು ವಹಿಸಿದೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಮಾದರಿಯಾಗಿದೆ.

ಕಚ್ಚಾದರಗಳ ಏರಿಳಿಕೆ : ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ ಬೆಲೆ 39 ರು. ಹೆಚ್ಚಳ- ವೈಮಾನಿಕ ಇಂಧನ ಇಳಿಕೆ

Sep 02 2024, 02:11 AM IST

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯ ಪರಿಣಾಮ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 39 ರೂ. ಹೆಚ್ಚಳವಾಗಿದೆ.  

ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್: ಭಾರತೀಯ ನೌಕಾಪಡೆಗೆ ಹೊಸ ಸೇರ್ಪಡೆ

Aug 30 2024, 01:04 AM IST
ಭಾರತೀಯ ನೌಕಾಪಡೆಯು ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್’ ಜಲಾಂತರ್ಗಾಮಿಯನ್ನು ಸೇರ್ಪಡೆಗೊಳಿಸಿಕೊಂಡಿದೆ. ಈ ಸಬ್‌ಮರೀನ್‌ ಐಎನ್‌ಎಸ್‌ ಅರಿಹಂತ್‌ ಶ್ರೇಣಿಯಲ್ಲೇ ಉನ್ನತ ದರ್ಜೆಯದ್ದಾಗಿದ್ದು, ಭಾರತದ ಎರಡನೇ ವಿಶ್ವಾಸಾರ್ಹ ದಾಳಿ ನೌಕೆಯಾಗಿದೆ.

ಮನೆ ಮನೆಗಳಲ್ಲಿ ಜೈವಿಕ ಇಂಧನ ಉತ್ಪಾದನೆ ಸಾಧ್ಯ: ಕೆ.ವಿ.ಸುಬ್ರಹ್ಮಣ್ಯ

Aug 29 2024, 12:50 AM IST
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ ಏರ್ಪಡಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved