ವಿಮಾನ ಇಂಧನ ಉತ್ಪಾದನೆಗೆ ಬೆಳಗಾವಿ ಹಬ್ ಆಗಲಿ
Feb 23 2024, 01:47 AM ISTಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. 38 ಸಕ್ಕರೆ ಕಾರ್ಖಾನೆಗಳಿವೆ. ಹಾಗಾಗಿ ಇಲ್ಲಿ ಎಥೆನಾಲ್ ಉತ್ಪಾದನೆ ಮತ್ತು ಬಳಕೆಗೆ ಹೆಚ್ಚು ಅವಕಾಶಗಳಿವೆ. ಎಥೆನಾಲ್ ಆರ್ಥಿಕತೆ ತೀವ್ರ ಬೆಳವಣಿಗೆ ಕಂಡಿದೆ. ಪೆಟ್ರೋಲ್ ಬದಲಾಗಿದೆ ಎಥೆನಾಲ್ ಬಳಕೆಗೆ ಪ್ರೋತ್ಸಾಹ ನೀಡಲು ಎಥೆನಾಲ್ ಪಂಪ್ ಸ್ಥಾಪನೆಗೆ ಅನುಮತಿ ನೀಡಲಾಗುತ್ತಿದೆ.