• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಇಂಧನ ಬೆಲೆ ಹೆಚ್ಚಳ ಎಫೆಕ್ಟ್‌ಗೋವಾ ಗಡಿಯತ್ತ ಕಾರವಾರ ವಾಹನಗಳು

Jun 19 2024, 01:16 AM IST
ಕಾರವಾರದಿಂದ ಕೇವಲ 15 ಕಿಮೀ ದೂರದಲ್ಲಿ ಗೋವಾದ ಪೋಳೆಂ ಎಂಬಲ್ಲಿ ಎರಡು ಪೆಟ್ರೋಲ್ ಬಂಕ್‌ಗಳಿವೆ. ಅಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ₹94 ಮಾತ್ರ. ಅದೇ ಕಾರವಾರದಲ್ಲಿ ₹104.70 ಆಗಿದೆ.

ಇಂಧನ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Jun 19 2024, 01:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೊಳಿಸಿ ಅದನ್ನು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಕಳೆದ ಹನ್ನೆರಡು ತಿಂಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.

ಇಂಧನ ದರ ಇಳಿಕೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ

Jun 19 2024, 01:07 AM IST
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಏರಿಕೆಯನ್ನು ಕೂಡಲೇ ಇಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿತು. ಬಳಿಕ ಎತ್ತಿನಗಾಡಿ ಮತ್ತು ಟ್ರ್ಯಾಕ್ಟರ್‌ ಮೂಲಕ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಇಂಧನ ಬೆಲೆ ಏರಿಕೆಗೆ ಗ್ರಾಹಕ ಅಖಿಲ ಭಾರತ ಪಂಚಾಯತ್ ಖಂಡನೆ

Jun 19 2024, 01:02 AM IST
ಅಂತಾರಾಷ್ಟ್ರೀಯ ತೈಲ ಬೆಲೆ ಕಂಪನಿಗಳು ಪ್ರತಿ ದಿನ ಬೆಳಗ್ಗೆ 6ಕ್ಕೆ ಹೊಸ ಭಾರತೀಯ ತೈಲಬೆಲೆಗಳನ್ನು ಬಿಡುಗಡೆ ಮಾಡುತ್ತವೆ, ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇಂಧನ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಜೆಡಿಎಸ್‌ ಪ್ರತಿಭಟನೆ

Jun 19 2024, 01:02 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟಿಸಲಾಯಿತು.

ಇಂಧನ ಬೆಲೆ ಏರಿಕೆಗೆ ಬಿಜೆಪಿ ಆಕ್ರೋಶ

Jun 18 2024, 12:56 AM IST
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಜಿಲ್ಲಾ ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಇಂಧನ ಬೆಲೆ ಏರಿಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ!

Jun 17 2024, 01:38 AM IST
ನನಗೂ ಫ್ರೀ, ನಿನಗೂ ಫ್ರೀ, ಕಾಕಾ ಪಾಟೀಲ್‌ಗೂ ಫ್ರೀ ಎಂದು ಹೇಳಿ ಟಕಾಟಕ್‌ ಗ್ಯಾಂಗ್ 6ನೇ ಗ್ಯಾರಂಟಿಯಾಗಿ ಬೆಲೆ ಏರಿಕೆ ಮಾಡಿದೆ.

ಜಾಗತಿಕ ಮಟ್ಟದ್ದಲ್ಲಿ ತಾಪಮಾನ ಏರಿಕೆ; ಇಂಧನ ಉಳಿತಾಯ ಅಗತ್ಯ

May 15 2024, 01:38 AM IST
ಪ್ರಸ್ತುತ ಬೀದರ ಜಿಲ್ಲೆಯಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 480 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಬೀದರ ಜಿಲ್ಲೆಯು ನಂ.1ಸ್ಥಾನದಲ್ಲಿದೆ

ಪುದುವೆಟ್ಟಿನಲ್ಲಿ ಪೆಟ್ರೋಲಿಯಂ ಪೈಪ್‌ಲೈನ್‌ಗೆ ಕನ್ನಕೊರೆದು ಇಂಧನ ಕಳವು

Mar 23 2024, 01:01 AM IST
ನೆಲದಿಂದ ಸುಮಾರು 3 ಅಡಿ ಆಳದಲ್ಲಿರುವ ಪೈಪ್‌ಲೈನ್‌ ಅಗೆದು ಪೈಪ್‌ಗೆ ರಂಧ್ರ ಕೊರೆದು ಕಳ್ಳತನ ನಡೆಸಲಾಗಿದೆ. ಇದರಲ್ಲಿ ಸ್ಥಳೀಯರ ಸಹಕಾರವೂ ಇರುವ ಶಂಕೆ ಇದ್ದು ದೊಡ್ಡ ಮಟ್ಟದ ಇಂಧನ ಕಳ್ಳತನ ಜಾಲ ಇರುವ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಪಾವಗಡ ಸೋಲಾರ್‌ ಪಾರ್ಕ್‌ 2ನೇ ಹಂತ 2 ವರ್ಷದಲ್ಲಿ ಪೂರ್ಣ: ಇಂಧನ ಸಚಿವ ಕೆ.ಜೆ. ಜಾರ್ಜ್

Mar 16 2024, 01:48 AM IST
ರೈತರಿಂದ ಗುತ್ತಿಗೆ ಅಧಾರದ ಮೇಲೆ ಇನ್ನೂ10 ಸಾವಿರ ಎಕರೆ ಜಮೀನು ಪಡೆದು, ಎರಡು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಮುಂದಾಗಿದ್ದೇವೆ. ಇದು ಈ ಭಾಗದ ರೈತರಿಗೆ ಒಂದು ದೊಡ್ಡ ಮಟ್ಟದ ವರದಾನ. ಸೋಲಾರ್‌ ಪಾರ್ಕ್‌ 2ನೇ ಹಂತ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved