ಕಟ್ಟೆಚ್ಚರದ ನಡುವೆ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತ
Oct 11 2023, 12:45 AM ISTಇಸ್ರೇಲ್ ತನ್ನ ಮೇಲಿನ ಹಠಾತ್ ಆಕ್ರಮಣದಿಂದ ಆಕ್ರೋಶಗೊಂಡು ಯುದ್ದ ಘೋಷಿಸಿರುವುದರಿಂದ ನಾವೆಲ್ಲಾ ಕಟ್ಟೆಚ್ಚರದಿಂದ ಇದ್ದೇವೆಯಾದರೂ ಸದ್ಯ ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದೇವೆ. ಮಿಸೈಲ್ ಅಪ್ಪಳಿಸುವ ಶಬ್ದ ದಿನ ನಿತ್ಯ ಕೇಳಿಸುತ್ತಿದೆಯಾದರೂ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತವಾಗಿದೆ.