ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿರುವ ಪ್ರಧಾನಿ ಮೋದಿ: ಯುದ್ಧದ ಭೀತಿ ನಡುವೆ ಮತ್ತೆ ಶಾಂತಿ ಮಂತ್ರ
Oct 01 2024, 01:23 AM ISTಇಸ್ರೇಲ್- ಹಮಾಸ್- ಹಿಜ್ಬುಲ್ಲಾ ನಡುವೆ ಯುದ್ಧದ ಭೀತಿ ಎದುರಾಗಿರುವ ಹೊತ್ತಿನಲ್ಲೇ, ಇಸ್ರೇಲ್ ಪ್ರಧಾನಿಗೆ ಕರೆ ಮಾಡಿರುವ ಪ್ರಧಾನಿ ಮೋದಿ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಜಗತ್ತಿನಲ್ಲಿ ಉಗ್ರವಾದಕ್ಕೆ ಸ್ಥಾನವಿಲ್ಲ ಎಂದೂ ಅವರು ಪುನರುಚ್ಚರಿಸಿದ್ದಾರೆ.