• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಕೋಟ್ಯಾಂತರ ರು. ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು ಪತ್ತೆ

Oct 17 2025, 01:03 AM IST
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು, ಕೋಟದ ಕುಂಜಾಲು ಮತ್ತು ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ಸಂಗ್ರಹಿಸಲಾಗಿದ್ದ ಕೋಟ್ಯಾಂತರ ರು. ಮೌಲ್ಯದ ಅಕ್ರಮ ಪಟಾಕಿ ದಾಸ್ತಾನನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿದ್ದಾರೆ.

ಉಡುಪಿ: ದೀಪಾವಳಿಗೆ ಅಕ್ಕಂದಿರ ಗಿಫ್ಟ್ ಬಾಕ್ಸ್ ಬಿಡುಗಡೆ

Oct 16 2025, 02:01 AM IST
ಉಡುಪಿ ಜಿಲ್ಲಾ ಪಂಚಾಯಿತಿ ಹಾಗೂ ಕಾಪು ತಾಲೂಕು ಪಂಚಾಯಿತಿ ವತಿಯಿಂದ ಜಿಲ್ಲೆಯ 4 ಅಕ್ಕ ಸಂಜೀವಿನಿ ಅಂಗಡಿ ಮೂಲಕ ತಯಾರಿಸಿದ ದೀಪಾವಳಿ ಗಿಫ್ಟ್ ಬಾಕ್ಸ್‌ಗಳನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.

ಉಡುಪಿ ಆರ್‌ಟಿಒ ಮನೆಗೆ ಲೋಕಾಯುಕ್ತ ದಾಳಿ

Oct 15 2025, 02:08 AM IST
ಉಡುಪಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌.ಟಿ.ಓ.) ಲಕ್ಷ್ಮೀನಾರಾಯಣ ಪಿ ನಾಯ್ಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರು. ನಗದು ಹಣವನ್ನು ಪತ್ತೆ ಮಾಡಿದ್ದಾರೆ. ‌

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಿಪಿಆರ್‌ ತರಬೇತಿ

Oct 15 2025, 02:08 AM IST
ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಕಾರ್ಡಿಯಾಕ್ ಪಲ್ಮನರಿ ರಿಸಪಿಟೇಶನ್ (ಸಿಪಿಆರ್ - ಹೃದಯ ಮತ್ತು ಶ್ವಾಸಕೋಶಗಳ ಪುನಶ್ಚೇತನ) ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಡುಪಿ: ವೈದ್ಯರಿಗೆ ಇಂಡಿಯಾ ಫಿಸಿಷಿಯನ್ಸ್‌ ಅಸೋಸಿಯೇಶನ್‌ ಸಿಇಎಂ

Oct 14 2025, 01:02 AM IST
ಇಂಡಿಯಾ ಫಿಸಿಷಿಯನ್ಸ್ ಅಸೋಸಿಯೇಷನ್ (ಎಪಿಐ) ಇದರ ಉಡುಪಿ-ಮಣಿಪಾಲ್ ಚಾಪ್ಟರ್ ವತಿಯಿಂದ ಸಿಎಂಎ (ನಿರಂತರ ವೈದ್ಯಕೀಯ ಶಿಕ್ಷಣ) ಕಾರ್ಯಕ್ರಮ ಆಯೋಜಿಸಲಾಯಿತು.

ಉಡುಪಿ ಕಾನೂನು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ

Oct 13 2025, 02:03 AM IST
ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಸ್ಪತ್ರೆ, ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಹಾಗು ಐಎಂಎ ಕರಾವಳಿ, ಸೈಕ್ಯಾಟ್ರಿಕ್ ಸೊಸೈಟಿಗಳ ಆಶ್ರಯದಲ್ಲಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಯಿತು.

ಜ.ಗವಾಯಿ ಮೇಲೆ ಚಪ್ಪಲಿ ಎಸೆತ: ಉಡುಪಿ ವಕೀಲರ ಸಂಘ ಖಂಡನೆ

Oct 10 2025, 01:02 AM IST
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದು ನ್ಯಾಯಾಂಗದ ಘನತೆಗೆ ಧಕ್ಕೆ ಎಸಗಿದ ಘಟನೆಯನ್ನು ಸರ್ವಾನುಮತದಿಂದ ಉಡುಪಿ ವಕೀಲರ ಸಂಘ ಖಂಡಿಸಿದೆ.

ಉಡುಪಿ ಜಿಲ್ಲೆ: 15 ದಿನಗಳಲ್ಲಿ 35 ಡ್ರಗ್‌ ಪೆಡ್ಲರ್‌ಗಳ ಬಂಧನ

Oct 10 2025, 01:01 AM IST
ಕುಂದಾಪುರ ಠಾಣೆಯಲ್ಲಿ 7, ಮಣಿಪಾಲ ಠಾಣೆಯಲ್ಲಿ 6, ಕಾರ್ಕಳ ನಗರ ಮತ್ತು ಮಲ್ಪೆ ಠಾಣೆಗಳಲ್ಲಿ ತಲಾ 5, ಉಡುಪಿ ನಗರ ಠಾಣೆಯಲ್ಲಿ 4, ಕಾಪು ಮತ್ತು ಕಾರ್ಕಳ ಗ್ರಾಮಾಂತರ ಠಾಣೆಗಳಲ್ಲಿ ತಲಾ 2 ಪ್ರಕರಣ, ಹಿರಿಯಡಕ, ಕೊಲ್ಲೂರು, ಕೋಟ ಮತ್ತು ಶಿರ್ವಾ ಠಾಣೆಗಳಲ್ಲಿ ತಲಾ 1 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಉಡುಪಿ:13ರಂದು ಸಿರಿಸಮೃದ್ಧಿ ಗೋಲ್ಡ್‌ ಪ್ಯಾಲೇಸ್‌ ಉದ್ಘಾಟನೆ

Oct 10 2025, 01:01 AM IST
ಬೆಂಗಳೂರು ಮತ್ತು ಕೋಲಾರದಲ್ಲಿ ಚಿನ್ನಾಭರಣ ಮಳಿಗೆಗಳ ಮೂಲಕ ಹೆಸರುವಾಸಿಯಾಗಿರುವ ಸಿರಿಸಮೃದ್ಧಿ ಗೋಲ್ಡ್ ಪ್ಯಾಲೇಸ್ ಪ್ರೈ.ಲಿ.ನ 3ನೇ ಮಳಿಗೆ ಉಡುಪಿಯಲ್ಲಿ ಆರಂಭವಾಗುತ್ತಿದೆ.

ಉಡುಪಿ-ಕಾಸರಗೋಡು ವಿದ್ಯುತ್‌ ಸಂಪರ್ಕ ಯೋಜನೆ ವಿರುದ್ಧ ಬೃಹತ್‌ ಪ್ರತಿಭಟನೆ

Oct 10 2025, 01:01 AM IST
ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 87
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved